ಮೋದಿ ಭೇಟಿಗೆ ಬರಲಿದ್ದಾರೆ ಬಿಡನ್‌ ಭದ್ರತಾ ಸಲಹೆಗಾರ ಜೇಕ್‌ ಸುಲ್ಲಿವಾನ್‌

ವಾಷಿಂಗ್ಟನ್‌, ಜೂ.6 (ಪಿಟಿಐ) ಉನ್ನತ ನಾಯಕರು ದ್ವಿಪಕ್ಷೀಯ ಪಾಲುದಾರಿಕೆಯನ್ನು ಗಾಢವಾಗಿಸಿಕೊಳ್ಳುವ ಉದ್ದೇಶದಿಂದ ಅಮೆರಿಕ ಅಧ್ಯಕ್ಷ ಜೋ ಬಿಡನ್‌ ಅವರ ರಾಷ್ಟ್ರೀಯ ಭದ್ರತಾ ಸಲಹೆಗಾರ ಜೇಕ್‌ ಸುಲ್ಲಿವಾನ್‌ ಅವರು ಪ್ರಧಾನಿ ನರೇಂದ್ರ ಮೋದಿ ನೇತತ್ವದ ಹೊಸ ಸರ್ಕಾರದೊಂದಿಗೆ ವಿಶ್ವಾಸಾರ್ಹ, ಕಾರ್ಯತಂತ್ರದ ತಂತ್ರಜ್ಞಾನ ಪಾಲುದಾರಿಕೆ ಸೇರಿದಂತೆ ಹಂಚಿಕೆಯ ಆದ್ಯತೆಗಳ ಕುರಿತು ಮಾತುಕತೆ ನಡೆಸಲು ಭಾರತಕ್ಕೆ ಭೇಟಿ ನೀಡಲಿದ್ದಾರೆ ಎಂದು ಶ್ವೇತಭವನ ತಿಳಿಸಿದೆ. ಐತಿಹಾಸಿಕ ಮೂರನೇ ಅವಧಿಗೆ ಪುನರಾಯ್ಕೆಯಾಗಿರುವ ಅವರನ್ನು ಅಭಿನಂದಿಸಲು ಅಧ್ಯಕ್ಷ ಬಿಡೆನ್‌ ಅವರು ಬುಧವಾರ ಪ್ರಧಾನಿ ಮೋದಿ ಅವರಿಗೆ … Continue reading ಮೋದಿ ಭೇಟಿಗೆ ಬರಲಿದ್ದಾರೆ ಬಿಡನ್‌ ಭದ್ರತಾ ಸಲಹೆಗಾರ ಜೇಕ್‌ ಸುಲ್ಲಿವಾನ್‌