ರಷ್ಯಾ-ಉಕ್ರೇನ್‌ ವಿಚಾರದಲ್ಲಿ ಭಾರತದ ನಿಲುವಿಗೆ ಯುಎಸ್‌‍ ಸ್ವಾಗತ

ವಾಷಿಂಗ್ಟನ್‌, ಆ.15 (ಪಿಟಿಐ) – ರಷ್ಯಾ ಮತ್ತು ಉಕ್ರೇನ್‌ ನಡುವೆ ಶಾಂತಿ ನೆಲೆಸುವಂತೆ ಭಾರತ ಮಾಡುತ್ತಿರುವ ಪ್ರಯತ್ನಗಳನ್ನು ಅಮೆರಿಕ ಸ್ವಾಗತಿಸುತ್ತದೆ ಎಂದು ಅಮೆರಿಕದ ವಿದೇಶಾಂಗ ಇಲಾಖೆಯ ಉಪ ವಕ್ತಾರ ವೇದಾಂತ್‌ ಪಟೇಲ್‌ ಇಲ್ಲಿ ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಈ ತಿಂಗಳ ಕೊನೆಯಲ್ಲಿ ಉಕ್ರೇನ್‌ಗೆ ಭೇಟಿ ನೀಡುವ ಸಾಧ್ಯತೆಯ ಕುರಿತು ಕೇಳಿದ ಪ್ರಶ್ನೆಗೆ ಪಟೇಲ್‌ ಈ ಪ್ರತಿಕ್ರಿಯಿಸಿದರು. ನಾವು ಹಲವಾರು ವಿಷಯಗಳಲ್ಲಿ ನಮ ಭಾರತೀಯ ಪಾಲುದಾರರೊಂದಿಗೆ ಸಂಪರ್ಕದಲ್ಲಿದ್ದೇವೆ ಮತ್ತು ರಷ್ಯಾ ಮತ್ತು ಉಕ್ರೇನ್‌ ನಡುವಿನ ಯುದ್ಧದಲ್ಲಿ … Continue reading ರಷ್ಯಾ-ಉಕ್ರೇನ್‌ ವಿಚಾರದಲ್ಲಿ ಭಾರತದ ನಿಲುವಿಗೆ ಯುಎಸ್‌‍ ಸ್ವಾಗತ