ಜೂನ್‌ನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

ಬೆಂಗಳೂರು, ಮೇ 29- ಪ್ರಸಕ್ತ ಸಾಲಿನ ನೈರುತ್ಯ ಮುಂಗಾರು ನಿರೀಕ್ಷೆಯಂತೆ ಸಕಾಲಕ್ಕೆ ಅರಂಭವಾಗಲಿದ್ದು, ಜೂನ್‌ತಿಂಗಳಿನಲ್ಲಿ ವಾಡಿಕೆಗಿಂತಲೂ ಉತ್ತಮ ಮಳೆಯಾಗುವ ಮುನ್ಸೂಚನೆಗಳಿವೆ. ಕಳೆದ ಮೂರು, ನಾಲ್ಕು ದಿನಗಳಿಂದ ರಾಜ್ಯದಲ್ಲಿ ಒಣಹವೆ ಮುಂದುವರೆದಿದೆ. ಕರಾವಳಿ ಹೊರತುಪಡಿಸಿ ಉಳಿದೆಡೆ ಮಳೆಯಾಗುತ್ತಿಲ್ಲ. ನಿರೀಕ್ಷೆಯಂತೆ ಮಳೆ ಬಿಡುವುಕೊಟ್ಟಿದ್ದು, ಜೂನ್‌ ಮೊದಲ ವಾರದಲ್ಲಿ ಮತ್ತೆ ಮಳೆ ಆರಂಭಗೊಳ್ಳಲಿದೆ. ಭಾರತೀಯ ಹವಾಮಾನ ಇಲಾಖೆ ಈಗಾಗಲೇ ನೀಡಿರುವ ಮುನ್ಸೂಚನೆಯಂತೆ ಮೇ 31ರವೇಳೆಗೆ ಮುಂಗಾರು ಮಳೆ ಕೇರಳಕ್ಕೆ ಪ್ರವೇಶಿಸಲಿದೆ. ಮುಂಗಾರು ಪ್ರಾರಂಭಕ್ಕೆ ಪೂರಕವಾದ ವಾತಾವರಣ ಸೃಷ್ಟಿಯಾಗಿದೆ. ಬಂಗಾಳಕೊಲ್ಲಿಯಲ್ಲಿ ಉಂಟಾಗಿದ್ದ ರೆಮೆಲ್‌ … Continue reading ಜೂನ್‌ನಲ್ಲಿ ರಾಜ್ಯದಲ್ಲಿ ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ