ಉತ್ತರಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌

ಜೌನ್ಪುರ,ಜು.3- ಉತ್ತರಪ್ರದೇಶದ ಜೌನ್ಪುರ ಜಿಲ್ಲೆಯ ಬರ್ಲಾಪುರದಲ್ಲಿ ಪೊಲೀಸರು ಮತ್ತು ವಿಶೇಷ ಟಾಸ್ಕ್‌ ಫೋರ್ಸ್ ಜಂಟಿಯಾಗಿ ಕೈಗೆತ್ತಿಕೊಂಡಿದ್ದ ವಿಶೇಷ ಕಾರ್ಯಾಚರಣೆಯಲ್ಲಿ ಗ್ಯಾಂಗ್‌ಸ್ಟರ್‌ಒಬ್ಬನನ್ನು ಎನ್‌ಕೌಂಟರ್‌ ಮಾಡಲಾಗಿದೆ. ಸುಮಿತ್‌ ಕುಮಾರ್‌ ಅಲಿಯಾಸ್‌‍ ಮೋನು ಛವನ್ನಿಯನ್ನು ಹೊಡೆದುರುಳಿಸಲಾಗಿದೆ. ಇನ್ನು ಈತನ ಪತ್ತೆಗೆ ಪೊಲೀಸರು ಬರೋಬ್ಬರಿ 1 ಲಕ್ಷ ರೂ ಬಹುಮಾನ ಘೋಷಿಸಿದ್ದರು. ಈ ಬಗ್ಗೆ ಮಾಹಿತಿ ನೀಡಿದ್ದ ಪೊಲೀಸ್‌‍ ವರಿಷ್ಠಾಧಿಕಾರಿ ಡಾ. ಅಜಯ್ಪಾಲ್‌ ಶರ್ಮಾ ಮಾಹಿತಿ ನೀಡಿದ್ದು, ಗ್ಯಾಂಗ್‌ಸ್ಟಾರ್‌ ಬಂಧನಕ್ಕೆ ಪೊಲೀಸರು ರೇಡ್‌ ನಡೆಸಿದ್ದರು. ಸುಮಿತ್‌ ವಿರುದ್ಧ ಕೊಲೆ, ಅತ್ಯಾಚಾರ ಸೇರಿದಂತೆ ಬರೋಬ್ಬರಿ … Continue reading ಉತ್ತರಪ್ರದೇಶದಲ್ಲಿ ಮತ್ತೊಬ್ಬ ಗ್ಯಾಂಗ್‌ಸ್ಟರ್‌ನ ಎನ್‌ಕೌಂಟರ್‌