ವಾಲ್ಮೀಕಿ ನಿಗಮ ಹಗರಣ : ಸಿಎಂ ರಾಜೀನಾಮೆಗೆ ಅಶೋಕ್‌ ಒತ್ತಾಯ

ಬೆಂಗಳೂರು,ಜು.16- ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದಲ್ಲಿ 187 ಕೋಟಿ ರೂ. ಅಕ್ರಮವಾಗಿ ದುರುಪಯೋಗವಾಗಿದೆ ಎಂದು ಆರೋಪಿಸಿದ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಇದರ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಬೇಕು ಎಂದು ವಿಧಾನಸಭೆಯಲ್ಲಿಂದು ಒತ್ತಾಯಿಸಿದರು. ನಿಯಮ 69ರಡಿ ಚರ್ಚೆ ನಡೆಸಿದ ಅವರು, ವಾಲ್ಮೀಕಿ ನಿಗಮದ ಹಣ ಅಕ್ರಮವಾಗಿ ದುರುಪಯೋಗವಾಗಿರುವುದರ ಬಗ್ಗೆ ಸಿಬಿಐ ತನಿಖೆಗೆ ವಹಿಸಬೇಕು ಎಂದು ಒತ್ತಾಯಿಸಿದರು. ಈ ಆರೋಪದಲ್ಲಿ ಕಾನೂನು ವಿಚಾರ ಏನೇ ಇದ್ದರೂ ಬದಿಗಿರಿಸಿ ದಲಿತರ ಹಣ … Continue reading ವಾಲ್ಮೀಕಿ ನಿಗಮ ಹಗರಣ : ಸಿಎಂ ರಾಜೀನಾಮೆಗೆ ಅಶೋಕ್‌ ಒತ್ತಾಯ