ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು
ಬೆಂಗಳೂರು,ಸೆ.13- ಕರ್ನಾಟಕ ಮಹರ್ಷಿ ವಾಲೀಕಿ ಅಭಿವೃದ್ಧಿ ನಿಗಮದಲ್ಲಿ ನಡೆದಿರುವ ಅವ್ಯವಹಾರದಲ್ಲಿ ಸಚಿವರೊಬ್ಬರೇ ಪ್ರಮುಖ ಆರೋಪಿಯಾಗಿರುವುದರಿಂದ ಬಳ್ಳಾರಿ ಹಾಗೂ ರಾಯಚೂರು ಲೋಕಸಭಾ ಕ್ಷೇತ್ರಗಳ ಚುನಾವಣೆಯನ್ನು ರದ್ದುಗೊಳಿಸಲು ಕೇಂದ್ರ ಚುನಾವಣಾ ಆಯೋಗಕ್ಕೆ ಶಿಫಾರಸ್ಸು ಮಾಡುವಂತೆ ಪ್ರತಿಪಕ್ಷ ಬಿಜೆಪಿ ರಾಜ್ಯಪಾಲರಿಗೆ ದೂರು ನೀಡಿದೆ. ಮಾಜಿ ಸಚಿವರಾದ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಅರವಿಂದ ಲಿಂಬಾವಳಿ, ಕುಮಾರಬಂಗಾರಪ್ಪ , ಶಾಸಕ ರಾದ ಬಿ.ಪಿ.ಹರೀಶ್, ಚಂದ್ರಪ್ಪ, ಮಾಜಿ ಸಂಸದರಾದ ಜಿ.ಎಂ.ಸಿದ್ದೇಶ್ವರ್, ಅಣ್ಣಾ ಸಾಹೇಬ್ ಜೊಲ್ಲೆ, ಬಿ.ವಿ.ನಾಯಕ್, ಮಾಜಿ ಶಾಸಕ ಸೋಮಲಿಂಗಪ್ಪ ನೇತೃತ್ವದ ಬಿಜೆಪಿ … Continue reading ವಾಲ್ಮೀಕಿ ನಿಗಮ ಹಗರಣ : ಬಿಜೆಪಿ ನಿಯೋಗದಿಂದ ರಾಜ್ಯಪಾಲರಿಗೆ ದೂರು
Copy and paste this URL into your WordPress site to embed
Copy and paste this code into your site to embed