ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..?

ಲಖ್ನೋ,ಮಾ.24- ಸ್ವಪಕ್ಷೀಯರ ವಿರುದ್ಧವೇ ಆಗಾಗ್ಗೆ ಗುಡುಗುತ್ತಿದ್ದ ಗಾಂಧಿ ಕುಟುಂಬದ ಕುಡಿ ಹಾಗೂ ಕೇಂದ್ರದ ಮಾಜಿ ಸಚಿವೆ ಮನೇಕಾ ಗಾಂಧಿ ಪುತ್ರ ವರುಣ್ ಗಾಂಧಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ. ಉತ್ತರಪ್ರದೇಶದ ಫಿಲಿಬಿಟ್ ಲೋಕಸಭಾ ಕ್ಷೇತ್ರವನ್ನು ಪ್ರತಿನಿಸುತ್ತಿದ್ದ ವರುಣ್ ಗಾಂಧಿ ಹೆಸರನ್ನು ಬಿಜೆಪಿ ಕೇಂದ್ರ ಚುನಾವಣಾ ಸಮಿತಿ ಘೋಷಣೆ ಮಾಡಿರುವ ಪಟ್ಟಿಯಲ್ಲಿ ಅವರ ಹೆಸರನ್ನು ಬಿಡುಗಡೆ ಮಾಡಿಲ್ಲ. ಮೂಲಗಳ ಪ್ರಕಾರ ಈ ಬಾರಿ ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ನೀಡುವ ಸಾಧ್ಯತೆಗಳು ಕ್ಷೀಣಿಸಿದ್ದು ಹೊಸ ಮುಖಕ್ಕೆ ಈ … Continue reading ವರುಣ್ ಗಾಂಧಿಗೆ ಬಿಜೆಪಿ ಟಿಕೆಟ್ ಡೌಟ್..?