ಇವಿಎಂ ಸಾಗಿಸುತ್ತಿದ್ದ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ
ನಾಗ್ಪುರ, ನ.21 (ಪಿಟಿಐ)– ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯ ಮತದಾನ ಮುಗಿದ ನಂತರ ನಾಗ್ಪುರದ ಸ್ಟ್ರಾಂಗ್ ರೂಮ್ಗೆ ಎಲೆಕ್ಟ್ರಾನಿಕ್ ಮತಯಂತ್ರ (ಇವಿಎಂ) ಸಾಗಿಸುತ್ತಿದ್ದ ಕಾರನ್ನು ಕಾಂಗ್ರೆಸ್ ಕಾರ್ಯಕರ್ತರು ಧ್ವಂಸಗೊಳಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದಾಳಿಯಲ್ಲಿ ಹಾನಿಯಾಗಿರುವ ಇವಿಎಂ ಅನ್ನು ಮತದಾನದಲ್ಲಿ ಬಳಸಲಾಗಿಲ್ಲ ಮತ್ತು ಅದನ್ನು ಸ್ಟ್ಯಾಂಡ್ಬೈನಲ್ಲಿ ಇರಿಸಲಾಗಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ. ಕೇಂದ್ರ ನಾಗ್ಪುರ ಕ್ಷೇತ್ರದ ಕಿಲ್ಲಾ ಪ್ರದೇಶದಲ್ಲಿ ಬುಧವಾರ ಮತಗಟ್ಟೆ ಅಧಿಕಾರಿಗಳು ಇವಿಎಂ ಅನ್ನು ಮತಗಟ್ಟೆ ಸಂಖ್ಯೆ 268 ರಿಂದ ನಿಗದಿತ ಸ್ಟ್ರಾಂಗ್ ರೂಮ್ಗೆ ಕಾರಿನಲ್ಲಿ ಸಾಗಿಸುತ್ತಿದ್ದಾಗ … Continue reading ಇವಿಎಂ ಸಾಗಿಸುತ್ತಿದ್ದ ಕಾರಿನ ಮೇಲೆ ಕಾಂಗ್ರೆಸ್ ಕಾರ್ಯಕರ್ತರ ದಾಳಿ
Copy and paste this URL into your WordPress site to embed
Copy and paste this code into your site to embed