ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ದಂಪತಿ

ಬೆಂಗಳೂರು, ಮೇ 26- ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ಮತ್ತು ಅವರ ಪತ್ನಿ ಸುದೇಶ್‌ ಧನಕರ್‌ ನಾಳೆ ಬೆಳಗಾವಿ ಮತ್ತು ಬೆಂಗಳೂರಿಗೆ ಭೇಟಿ ನೀಡಲಿದ್ದಾರೆ. ಇಂಡಿಯನ್‌ ಕೌನ್ಸಿಲ್‌ ಫಾರ್‌ ಮೆಡಿಕಲ್‌ ರಿಸರ್ಚ್‌-ನ್ಯಾಷನಲ್‌ ಇನ್ಸ್ಟಿಟ್ಯೂಟ್‌ ಆ್‌‍ ಟ್ರಡಿಷನಲ್‌ ಮೆಡಿಸಿನ್‌ (ಎನ್‌ಐಟಿಎಂ) ಸಂಸ್ಥಾಪನಾ ದಿನ ಮತ್ತು ಬೆಳಗಾವಿಯ ಕೆಎಲ್‌‍ಇ ವಿಶ್ವವಿದ್ಯಾಲಯದ 14ನೇ ಘಟಿಕೋತ್ಸವದಲ್ಲಿ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ನಂತರ, ಧನಕರ್‌ ಅವರು ಸಿಎಸ್‌‍ ಐಆರ್‌ – ಎನ್‌ ಎಎಲ್‌ ಬೆಂಗಳೂರು ಕ್ಯಾಂಪಸ್‌‍ಗೆ ಭೇಟಿ ನೀಡಲಿದ್ದು, … Continue reading ನಾಳೆ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ ಉಪ ರಾಷ್ಟ್ರಪತಿ ಜಗದೀಪ್‌ ಧನಕರ್‌ ದಂಪತಿ