ಬೆಂಗಳೂರಿನಿಂದ ನಿರ್ಗಮಿಸಿದ ಉಪರಾಷ್ಟ್ರಪತಿ ವೆಂಕಯ್ಯನಾಯ್ಡು

Social Share

ಬೆಂಗಳೂರು, ಜು.10 : ಮೂರು ದಿನಗಳ ಬೆಂಗಳೂರು ಭೇಟಿಗೆ ಆಗಮಿಸಿದ್ದ ಭಾರತದ ಉಪರಾಷ್ಟ್ರಪತಿ ಎಂ.ವೆಂಕಯ್ಯನಾಯ್ಡು ಅವರನ್ನು ಇಂದು ಬೆಂಗಳೂರಿನ ಹೆಚ್. ಎ. ಎಲ್ ವಿಮಾನ ನಿಲ್ದಾಣದಲ್ಲಿ
ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಹಾಗೂ ಸಂಸದರಾದ ಪಿ.ಸಿ.ಮೋಹನ್ ಅವರು ಶಾಲು , ಹಾರ ತೊಡಿಸಿ ಆತ್ಮೀಯವಾಗಿ ಬೀಳ್ಕೊಟ್ಟರು.

ಈ ಸಂದರ್ಭದಲ್ಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮ, ಪೊಲೀಸ್ ಡಿಜಿ ಮತ್ತು ಐಜಿಪಿ ಪ್ರವೀಣ್ ಸೂದ್ ಸೇರಿದಂತೆ ಇತರ ಹಿರಿಯ ಅಧಿಕಾರಿಗಳು ಹಾಜರಿದ್ದರು.

Articles You Might Like

Share This Article