ವಿಧಾನಪರಿಷತ್ ಚುನಾವಣೆ : ಬಿಜೆಪಿ-ಜೆಡಿಎಸ್‌‍ ಮೈತ್ರಿ ಪ್ರಚಾರ ಆರಂಭ

ಬೆಂಗಳೂರು,ಮೇ23-ಜೂನ್‌ 3ರಂದು ನಡೆಯಲಿರುವ ಮೂರು ಶಿಕ್ಷಕ ಕ್ಷೇತ್ರ ಮತ್ತು ಮೂರು ಪದವೀಧರ ಕ್ಷೇತ್ರಗಳ ಚುನಾವಣೆಯಲ್ಲಿ ಎಲ್ಲಾ ಸ್ಥಾನಗಳನ್ನೂ ಗೆಲ್ಲಲು ಬಿಜೆಪಿ ಮತ್ತು ಜೆಡಿಎಸ್‌‍ ಮೈತ್ರಿ ನಾಯಕರು ನಿರ್ಧರಿಸಿದ್ದು, ಪ್ರಚಾರ ಕಾರ್ಯಾರಂಭಿಸಿದ್ದಾರೆ.ನೈರುತ್ಯ ಪದವೀಧರ ಕ್ಷೇತ್ರದಲ್ಲಿ ಬಂಡಾಯ ಹೊರತುಪಡಿಸಿದರೆ ಇತರ ಐದು ಕ್ಷೇತ್ರಗಳಲ್ಲಿ ಮೈತ್ರಿಕೂಟ ನಿರಾತಂಕವಾಗಿ ಚುನಾವಣೆ ಎದುರಿಸುತ್ತಿದೆ. ಕೇಸರಿ ನಾಯಕರು, ದಳಪತಿಗಳು ಒಟ್ಟಾಗಿ ಸ್ಥಳೀಯ ಮಟ್ಟದಿಂದಲೇ ಚುನಾವಣೆಗೆ ಬೇಕಾದ ಸಿದ್ಧತೆಯಲ್ಲಿ ತೊಡಗಿದ್ದಾರೆ. ಶಿಕ್ಷಕರ ಮತ್ತು ಪದವೀಧರ ಸೇರಿ ಎಲ್ಲಾ ಆರು ಕ್ಷೇತ್ರಗಳಿಗೆ ಬಿಜೆಪಿ ಉಸ್ತುವಾರಿಗಳ ನೇಮಕ ಮಾಡಲಾಗಿದೆ. ಆರು … Continue reading ವಿಧಾನಪರಿಷತ್ ಚುನಾವಣೆ : ಬಿಜೆಪಿ-ಜೆಡಿಎಸ್‌‍ ಮೈತ್ರಿ ಪ್ರಚಾರ ಆರಂಭ