ಪದವೀಧರ, ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆಗೆ ಸೋಮವಾರ ಮತದಾನ

ಬೆಂಗಳೂರು, ಜೂ.1- ರಾಜಕೀಯ ಪಕ್ಷಗಳ ಅಭ್ಯರ್ಥಿಗಳ ಹಾಗೂ ಪಕ್ಷೇತರ ಅಭ್ಯರ್ಥಿಗಳ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿರುವ ವಿಧಾನ ಪರಿಷತ್ತಿನ ಮೂರು ಪದವೀಧರ ಹಾಗೂ ಮೂರು ಶಿಕ್ಷಕರ ಕ್ಷೇತ್ರಗಳ ಚುನಾವಣೆಗೆ ಸೋಮವಾರ ಮತದಾನ ನಡೆಯಲಿದೆ. ಕರ್ನಾಟಕ ಈಶಾನ್ಯ ಪದವೀಧರ, ಬೆಂಗಳೂರು ಪದವೀಧರ, ಕರ್ನಾಟಕ ನೈರುತ್ಯ ಪದವೀಧರ ಹಾಗೂ ಕರ್ನಾಟಕ ಆಗ್ನೇಯ ಶಿಕ್ಷಕರ, ನೈರುತ್ಯ ಶಿಕ್ಷಕರ ಮತ್ತು ದಕ್ಷಿಣ ಶಿಕ್ಷಕರ ಕ್ಷೇತ್ರಗಳಲ್ಲಿ ಸೋಮವಾರ ಬೆಳಿಗ್ಗೆ 8ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಮತದಾನ ನಡೆಯಲಿದೆ. ಇಂದು ಸಂಜೆ 4 ಗಂಟೆಗೆ ಬಹಿರಂಗ … Continue reading ಪದವೀಧರ, ಶಿಕ್ಷಕರ ಕ್ಷೇತ್ರಗಳ ಪರಿಷತ್‌ ಚುನಾವಣೆಗೆ ಸೋಮವಾರ ಮತದಾನ