ಜೀವಬೆದರಿಕೆ ಹಾಕಿದ್ರಾ ಕೇಂದ್ರ ಸಚಿವ ಹೆಚ್ಡಿಕೆ..? ಉದ್ಯಮಿಯಿಂದ ದೂರು ದಾಖಲು

ಬೆಂಗಳೂರು,ಅ.3– ಕೇಂದ್ರ ಸಚಿವ ಎಚ್‌ ಡಿ ಕುಮಾರಸ್ವಾಮಿಯವರ ವಿರುದ್ಧ ಬೆಂಗಳೂರಿನ ಪೊಲೀಸ್‌‍ ಠಾಣೆಯೊಂದರಲ್ಲಿ ಜೀವ ಬೆದರಿಕೆ ದೂರು ದಾಖಲಾಗಿದೆ. ಉದ್ಯಮಿ ವಿಜಯ್‌ ತಾತಾ ಎಂಬುವರು ದೂರು ದಾಖಲಿಸಿದ್ದಾರೆ. ವ್ಯವಹಾರಿಕವಾಗಿ ತಾವು ಮುನ್ನಡೆ ಸಾಧಿಸಿದ್ದು, ತಮಗೆ ಕೇಂದ್ರ ಸಚಿವರು ಬೆದರಿಕೆ ಹಾಕಿದ್ದಾರೆ. ತಮಗೆ 50 ಕೋಟಿ ರೂ. ನೀಡಬೇಕೆಂದು ಒತ್ತಡ ಹಾಕುತ್ತಿದ್ದಾರೆ. ಅದೇ ಹಣಕ್ಕಾಗಿ ಜೀವ ಬೆದರಿಕೆಯನ್ನೂ ಹಾಕಲಾಗಿದೆ ಎಂದು ಅವರು ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಇದೇ ದೂರಿನಲ್ಲಿ ವಿಧಾನ ಪರಿಷತ್‌ ಸದಸ್ಯ ರಮೇಶ್‌ ಗೌಡ ಅವರ ಹೆಸರನ್ನೂ ಉಲ್ಲೇಖಿಸಿರುವ … Continue reading ಜೀವಬೆದರಿಕೆ ಹಾಕಿದ್ರಾ ಕೇಂದ್ರ ಸಚಿವ ಹೆಚ್ಡಿಕೆ..? ಉದ್ಯಮಿಯಿಂದ ದೂರು ದಾಖಲು