ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ವಿಜಯ ಕಿಶೋರ್‌ ರಹತ್ಕರ್‌ ನೇಮಕ

ನವದೆಹಲಿ,ಅ. 19 – ವಿಜಯ ಕಿಶೋರ್‌ ರಾಹತ್ಕರ್‌ ಅವರನ್ನು ರಾಷ್ಟ್ರೀಯ ಮಹಿಳಾ ಆಯೋಗದ (ಎನ್‌ಸಿಡಬ್ಲ್ಯೂ) ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ ಎಂದು ಅಧಿಕೃತ ಆದೇಶ ತಿಳಿಸಿದೆ. ರಾಷ್ಟ್ರೀಯ ಮಹಿಳಾ ಆಯೋಗ ಕಾಯಿದೆ, 1990 ರ ಸೆಕ್ಷನ್‌ 3 ರ ಅಡಿಯಲ್ಲಿ ನೇಮಕಾತಿಯು ಮೂರು ವರ್ಷಗಳ ಅವಧಿಗೆ ಅಥವಾ ಆಕೆಗೆ 65 ವರ್ಷ ತಲುಪುವವರೆಗೆ, ಯಾವುದು ಮೊದಲು ಬರುತ್ತದೆಯೋ ಅದು ಅನ್ವಯ ಎಂದು ಕೇಂದ್ರ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ಸರ್ಕಾರಿ ಅಧಿಸೂಚನೆಯಲ್ಲಿ ಘೋಷಿಸಲಾಗಿದೆ. ರೇಖಾ ಶರ್ಮಾ ಅವರ ಉತ್ತರಾಧಿಕಾರಿಯಾಗಿ … Continue reading ರಾಷ್ಟ್ರೀಯ ಮಹಿಳಾ ಆಯೋಗದ ಅಧ್ಯಕ್ಷರಾಗಿ ವಿಜಯ ಕಿಶೋರ್‌ ರಹತ್ಕರ್‌ ನೇಮಕ