ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ವಿಜಯೇಂದ್ರ ಒತ್ತಾಯ
ಬೆಂಗಳೂರು,ಆ.17- ರಾಜ್ಯಪಾಲರು ಮುಡಾ ಪ್ರಕರಣದಲ್ಲಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿರುವುದರಿಂದ ನೈತಿಕ ಹೊಣೆ ಹೊತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕೆಂದು ರಾಜ್ಯ ಬಿಜೆಪಿ ಅಧ್ಯಕ್ಷ ವಿ.ವೈ.ವಿಜಯೇಂದ್ರ ಒತ್ತಾಯಿಸಿದ್ದಾರೆ. ಈ ಕುರಿತು ತಮ ಸಾಮಾಜಿಕ ಜಾಲತಾಣ ಎಕ್‌್ಸನಲ್ಲಿ ಪೋಸ್ಟ್ ಮಾಡಿರುವ ಅವರು, ಕಾರ್ಯಾಂಗದ ಮುಖ್ಯಸ್ಥರಾಗಿರುವ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಅವರು ಸಾಂವಿಧಾನಿಕವಾಗಿ ತಮಗಿರುವ ಅಧಿಕಾರವನ್ನು ಚಲಾಯಿಸಿ ಪ್ರಾಸಿಕ್ಯೂಶನ್‌ಗೆ ಅನುಮತಿ ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದಲ್ಲಿ ಸಾಕಷ್ಟು ಭ್ರಷ್ಟಾಚಾರ ನಡೆಯುತ್ತಿದೆ ಎಂಬುದಕ್ಕೆ ಈ ಹಿಂದಿನ ನಿದರ್ಶನಗಳೇ ಸಾಕ್ಷಿಯಾಗಿವೆ. ಸಿದ್ದರಾಮಯ್ಯ … Continue reading ಪ್ರಾಸಿಕ್ಯೂಶನ್‌ಗೆ ರಾಜ್ಯಪಾಲರು ಅನುಮತಿ ನೀಡಿದ ಬೆನ್ನಲ್ಲೇ ಸಿಎಂ ರಾಜೀನಾಮೆಗೆ ವಿಜಯೇಂದ್ರ ಒತ್ತಾಯ
Copy and paste this URL into your WordPress site to embed
Copy and paste this code into your site to embed