ಚಂದ್ರಶೇಖರನ್‌ ಮನೆಗೆ ವಿಜಯೇಂದ್ರ ಭೇಟಿ, ನಾಗೇಂದ್ರ ರಾಜೀನಾಮೆಗೆ ಆಗ್ರಹ

ಶಿವಮೊಗ್ಗ, ಮೇ 30- ವಾಲ್ಮೀಕಿ ಅಭಿವೃದ್ಧಿ ನಿಗಮದ ಅಧೀಕ್ಷಕ ಚಂದ್ರಶೇಖರನ್‌ ಆತ್ಮಹತ್ಯೆ ಪ್ರಕರಣದ ತನಿಖೆನ್ನು ಸಿಬಿಐಗೆ ವಹಿಸಬೇಕು. ಸಚಿವ ನಾಗೇಂದ್ರ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಗ್ರಹಿಸಿದ್ದಾರೆ. ಚಂದ್ರಶೇಖರನ್‌ ಮನೆಗೆ ಭೇಟಿ ನೀಡಿದ ನಂತರ ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ನಮ್ಮ ಈ ಎರಡು ಬೇಡಿಕೆ ಈಡೇರಿಸಲು ಸರ್ಕಾರಕ್ಕೆ ಒಂದು ವಾರ ಗಡುವು ನೀಡುತ್ತೇವೆ. ಬೇಡಿಕೆ ಈಡೇರಿಸದಿದ್ದರೆ ಮುಂದಿನ ವಾರ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಾಗುವುದು ಎಂದು ಎಚ್ಚರಿಕೆ ನೀಡಿದರು. ಸಚಿವ ನಾಗೇಂದ್ರ ಗಮನಕ್ಕೆ ಬಾರದೇ … Continue reading ಚಂದ್ರಶೇಖರನ್‌ ಮನೆಗೆ ವಿಜಯೇಂದ್ರ ಭೇಟಿ, ನಾಗೇಂದ್ರ ರಾಜೀನಾಮೆಗೆ ಆಗ್ರಹ