ವಿನಯ್ ಕುಲಕರ್ಣಿ ಅತ್ಯಾಚಾರ ಪ್ರಕರಣ ಸಿಐಡಿ ತನಿಖೆಗೆ

ಬೆಂಗಳೂರು,ಅ.10- ಧಾರವಾಡ ಗ್ರಾಮಾಂತರ ವಿಧಾನಸಭಾ ಕ್ಷೇತ್ರದ ಶಾಸಕ ವಿನಯ್ಕುಲಕರ್ಣಿ ವಿರುದ್ಧ ಹಾವೇರಿ ಮೂಲದ ಮಹಿಳೆ ಸಂಜಯನಗರ ಪೊಲೀಸ್ ಠಾಣೆಗೆ ನೀಡಿರುವ ದೂರು ಹಾಗೂ ಶಾಸಕರು ನೀಡಿರುವ ಪ್ರತಿದೂರುಗಳ ತನಿಖೆಯನ್ನು ಸಿಐಡಿ ಕೈಗೆತ್ತಿಕೊಂಡಿದೆ. ಶಾಸಕ ವಿನಯ್ಕುಲಕರ್ಣಿ ನನ್ನ ಮೇಲೆ ಅತ್ಯಾಚಾರ ನಡೆಸಿದ್ದಾರೆಂದು ಆರೋಪಿಸಿ ಮಹಿಳೆ ದೂರು ನೀಡಿದ್ದರೆ, ಇದಕ್ಕೆ ಪ್ರತಿಯಾಗಿ ದೂರುದಾರೆ ಮಹಿಳೆ ಹಾಗೂ ಖಾಸಗಿ ಸುದ್ದಿವಾಹಿನಿಯೊಂದರ ಮುಖ್ಯಸ್ತರ ವಿರುದ್ಧ 2 ಕೋಟಿ ರೂ. ಬ್ಲ್ಯಾಕ್ಮೇಲ್ ಮಾಡಿದ್ದಾರೆಂದು ವಿನಯ್ಕುಲಕರ್ಣಿ ಅವರು ದೂರು ನೀಡಿದ್ದಾರೆ.ಈ ಎರಡೂ ದೂರುಗಳ ತನಿಖೆಯನ್ನು ಸರ್ಕಾರ … Continue reading ವಿನಯ್ ಕುಲಕರ್ಣಿ ಅತ್ಯಾಚಾರ ಪ್ರಕರಣ ಸಿಐಡಿ ತನಿಖೆಗೆ