ವಿನಯ್‌ ಮೋಹನ್‌ ಕ್ವಾತ್ರಾ ಅಮೆರಿಕಕ್ಕೆ ಭಾರತದ ರಾಯಭಾರಿ

ವಾಷಿಂಗ್ಟನ್‌,ಆ.13- ಅಮೆರಿಕದಲ್ಲಿ ಭಾರತದ ರಾಯಭಾರಿಯಾಗಿ ವಿನಯ್‌ ಮೋಹನ್‌ ಕ್ವಾತ್ರಾ ಅಧಿಕಾರ ಸ್ವೀಕರಿಸಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ.61 ವರ್ಷ ವಯಸ್ಸಿನ ಕ್ವಾತ್ರಾ ಅವರು ಇತ್ತೀಚಿನವರೆಗೂ ಭಾರತದ ವಿದೇಶಾಂಗ ಕಾರ್ಯದರ್ಶಿಯಾಗಿ ಕೆಲಸ ನಿರ್ವಹಿಸಿದ್ದರು. ಇದಕ್ಕೂ ಮುನ್ನ ಕ್ವಾತ್ರಾ ಅವರು ಫ್ರಾನ್ಸ್ ಮತ್ತು ನೇಪಾಳಕ್ಕೆ ಭಾರತದ ರಾಯಭಾರಿಯಾಗಿದ್ದರು, ಅನಂತರ ಅವರನ್ನು ವಿದೇಶಾಂಗ ಕಾರ್ಯದರ್ಶಿಯನ್ನಾಗಿ ನೇಮಿಸಲಾಗಿತ್ತು. ಕಳೆದ ಜುಲೈ 14 ರಂದು ವಿದೇಶಾಂಗ ಸೇವೆಯಿಂದ ನಿವೃತ್ತರಾಗಿದ್ದರು. ಕ್ವಾತ್ರಾ ಅವರು ತರಂಜಿತ್‌ ಸಿಂಗ್‌ ಸಂಧು ಅವರ ಉತ್ತರಾಧಿಕಾರಿಯಾಗಿದ್ದಾರೆ. ಈ ವರ್ಷಾರಂಭದಲ್ಲಿ ವಿದೇಶಿ ಸೇವೆಯಿಂದ ನಿವೃತ್ತರಾದ ಕ್ವಾತ್ರಾ … Continue reading ವಿನಯ್‌ ಮೋಹನ್‌ ಕ್ವಾತ್ರಾ ಅಮೆರಿಕಕ್ಕೆ ಭಾರತದ ರಾಯಭಾರಿ