ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ

ಬೆಂಗಳೂರು,ಏ.26- ಚುನಾವಣಾ ಆಯೋಗದ ಸೂಚನೆಯನ್ನು ಉಲ್ಲಂಘಿಸಿ ಕೆಲವು ಕಡೆ ಅಭ್ಯರ್ಥಿಗಳು ಮತ್ತು ಮತದಾರರು ಮತದಾನದ ನಂತರ ಮೊಬೈಲ್‌ ರೆಕಾರ್ಡ್‌ ಹಾಗೂ ಸೆಲ್ಫಿ ಕ್ಲಿಕಿಸಿಕೊಂಡಿರುವ ಘಟನೆಗಳು ನಡೆದಿವೆ. ಮತದಾನದ ವೇಳೆ ಅದರಲ್ಲೂ ವಿವಿಎಂ ಬಳಿ ಯಾರೊಬ್ಬರೂ ಸೆಲ್ಫಿ ತೆಗೆದುಕೊಳ್ಳುವುದು ಇಲ್ಲವೇ ಮತದಾನದ ವಿಡಿಯೋ ಚಿತ್ರೀಕರಣ ಮಾಡಿಕೊಳ್ಳಬಾರದೆಂದು ಆಯೋಗ ಕಟ್ಟುನಿಟ್ಟಿನ ಸೂಚನೆ ನೀಡಿತ್ತು. ಆಯೋಗದ ಈ ಸೂಚನೆಯನ್ನು ಧಿಕ್ಕರಿಸಿ ಕೆಲವು ಕಡೆ ಮೊಬೈಲ್‌ನಲ್ಲಿ ವಿಡಿಯೋ ರೆಕಾರ್ಡ್‌ ಮಾಡಿಕೊಂಡಿದ್ದರೆ ಇನ್ನು ಕೆಲವು ಕಡೆ ಸೆಲ್ಫಿಯನ್ನು ತೆಗೆದುಕೊಂಡಿದ್ದಾರೆ.ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌‍ … Continue reading ಮತದಾನದ ವಿಡಿಯೋ ರೆಕಾರ್ಡ್ ಮಾಡಿ ಕೆಲವು ಮತದಾರರಿಂದ ನಿಯಮ ಉಲ್ಲಂಘನೆ