ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16 ವರ್ಷ ಪೂರೈಸಿದ ಕೊಹ್ಲಿ

ಬೆಂಗಳೂರು, ಆ. 18 – ಆಡು ಮುಟ್ಟದ ಸೊಪ್ಪಿಲ್ಲ , ಕ್ರಿಕೆಟ್ ರಂಗದಲ್ಲಿ ಕ್ಲಾಸ್ ಆಟಗಾರ ವಿರಾಟ್ ಕೊಹ್ಲಿ ಮಾಡಲಾಗದ ದಾಖಲೆಗಳಿಲ್ಲ ಎಂಬ ಮಾತಿದೆ. ಅಂತಹ ಆಧುನಿಕ ಕ್ರಿಕೆಟ್ನ ದಿಗ್ಗಜ ಕಿಂಗ್ ಕೊಹ್ಲಿ ಇಂದಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿ ಬರೋಬ್ಬರಿ 16 ವರ್ಷಗಳು ಪೂರ್ಣಗೊಂಡಿವೆ. ಶ್ರೀಲಂಕಾ ವಿರುದ್ಧ 2008 ಆಗಸ್ಟ್ 18 ರಂದು ತಮ ಚೊಚ್ಚಲ ಅಂತಾರಾಷ್ಟ್ರೀಯ ಪಂದ್ಯದಲ್ಲಿ ಕಾಣಿಸಿಕೊಂಡ ವಿರಾಟ್ಕೊಹ್ಲಿ, ಭಾರತದ ಪರ ಅಂತಾರಾಷ್ಟ್ರೀಯ ಕ್ರಿಕೆಟ್ಗೆ ಪದಾರ್ಪಣೆ ಆಡಿದ 175ನೇ ಆಟಗಾರನಾಗಿ ಗುರುತಿಸಿಕೊಂಡರು. ಮೊದಲ … Continue reading ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ 16 ವರ್ಷ ಪೂರೈಸಿದ ಕೊಹ್ಲಿ