ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
ಬೆಂಗಳೂರು,ಜೂ.4- ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಉತ್ತರಕನ್ನಡ ಲೋಕಸಭಾ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ವಿಶ್ವೇಶ್ವರ ಹೆಗಡೆ ಕಾಗೇರಿ ಅತಿ ಹೆಚ್ಚು ಮತಗಳ ಅಂತರದಿಂದ ಗೆದ್ದ ಅಭ್ಯರ್ಥಿಯಾಗಿದ್ದಾರೆ. ವಿಜೇತ ಕಾಗೇರಿ ಅವರು 3,33,590 ಮತಗಳ ಅಂತರದಿಂದ ಗೆದ್ದಿದ್ದಾರೆ. ಒಟ್ಟು 7,77,887 ಮತಗಳು ಪಡೆದರೆ, ಕಾಂಗ್ರೆಸ್ ಅಂಜಲಿ ನಿಂಬಾಳ್ಕರ್ ಅವರು 4,43,296 ಮತಗಳನ್ನು ಪಡೆದಿದ್ದಾರೆ. ಮಂಡ್ಯ ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿದ್ದ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ಅಭ್ಯರ್ಥಿ ಎಚ್.ಡಿ.ಕುಮಾರಸ್ವಾಮಿ ಅವರು 2,84,620 ಮತಗಳ ಅಂತರದಿಂದ ಗೆದ್ದಿದ್ದಾರೆ.ರಾಜ್ಯದಲ್ಲಿ ಎರಡನೇ ಅತಿಹೆಚ್ಚು … Continue reading ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸಿದ ವಿಶ್ವೇಶ್ವರ ಹೆಗಡೆ ಕಾಗೇರಿ
Copy and paste this URL into your WordPress site to embed
Copy and paste this code into your site to embed