ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ

ಬೆಂಗಳೂರು,ಫೆ.16- ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಮಂಡಿಸಿದ ಪ್ರಸಕ್ತ ಸಾಲಿನ ಆಯವ್ಯಯದಲ್ಲಿ, ರಾಜ್ಯದ ವಕ್ ಆಸ್ತಿ ಸಂರಕ್ಷಣೆಗೆ 100 ಕೋಟಿ ರೂ. ಹಾಗೂ ಮಂಗಳೂರಿನ ಹಜ್ ಭವನ ನಿರ್ಮಾಣಕ್ಕೆ 10 ಕೋಟಿ ರೂ. ಅನುದಾನ ಘೋಷಣೆ ಮಾಡಿದ್ದಾರೆ. ಆಗದು ಎಂದು ಕೈಕಟ್ಟಿ ಕುಳಿತರೆ ಸಾಗದು ಕೆಲಸವು ಮುಂದೆ ಎಂಬ ಬಂಗಾರದ ಮನುಷ್ಯ ಸಿನಿಮಾ ಗೀತೆಯೊಂದಿಗೆ ಬಜೆಟ್ ಆರಂಭಿಸಿದ ಸಿದ್ದರಾಮಯ್ಯ, 2024ನೇ ಸಾಲಿನ ಪೂರ್ಣಾವ ಬಜೆಟ್‍ನಲ್ಲಿ ಅಲ್ಪಸಂಖ್ಯಾತರು ಹಾಗೂ ಕ್ರಿಶ್ಚಿಯನ್ ಸಮಯದಾಯಗಳ ಅಭಿವೃದ್ಧಿಗೆ ಬಂಪರ್ ಕೊಡುಗೆ ನೀಡಿದ್ದಾರೆ. ಮಹಿಳಾ … Continue reading ಬಜೆಟ್ ನಲ್ಲಿ ಮುಸ್ಲಿಂ ಬಾಂಧವರಿಗೆ ಬಂಪರ್ ಕೊಡುಗೆ ನೀಡಿದ ಸಿದ್ದರಾಮಯ್ಯ