ಬೆಂಗಳೂರಿಗರೇ ಇಲ್ಲಿ ಗಮನಿಸಿ, ಇದು ನೀರಿನ ವಿಷಯ

ಬೆಂಗಳೂರು,ಮಾ.15- ರಾಜ್ಯ ರಾಜಧಾನಿಯಲ್ಲಿ ದಿನದಿಂದ ದಿನಕ್ಕೆ ನೀರಿಗೆ ಹಾಹಾಕಾರ ಉಂಟಾಗಿದ್ದು, ಹೋಳಿ ಆಚರಣೆ ನೆಪದಲ್ಲಿ ಬೇಕಾಬಿಟ್ಟಿ ನೀರು ವ್ಯರ್ಥ ಮಾಡಿದರೆ ಜಲಮಂಡಳಿ ಕ್ರಮಕ್ಕೆ ಮುಂದಾಗಿದೆ. ಈಗಾಗಲೇ ನಗರದಾದ್ಯಂತ ಕುಡಿಯುವ ನೀರಿಗೆ ತೀವ್ರ ತೊಂದರೆ ಎದುರಾಗಿದ್ದು, ಬೋರ್‍ವೆಲ್‍ಗಳು ಬತ್ತಿಹೋಗಿವೆ. ಶುದ್ದ ಕುಡಿಯುವ ನೀರಿನ ಘಟಕಗಳು ಬಂದ್ ಆಗಿದ್ದು ಕುಡಿಯುವ ನೀರಿಗೂ ಸಹ ತತ್ವಾರ ಎದುರಾಗಿದೆ. ಹೋಳಿ ಹಬ್ಬ ಆಚರಣೆ ನೆಪದಲ್ಲಿ ಬೇಕಾಬಿಟ್ಟಿ ನೀರು ವ್ಯರ್ಥ ಮಾಡಿದರೆ ಜಲಮಂಡಳಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ವಾಣಿಜ್ಯ ಉದ್ದೇಶದಿಂದ ಹೆಚ್ಚು ಜನರನ್ನು ಸೇರಿಸಿ … Continue reading ಬೆಂಗಳೂರಿಗರೇ ಇಲ್ಲಿ ಗಮನಿಸಿ, ಇದು ನೀರಿನ ವಿಷಯ