ಹೊಸ ಸಂಸತ್‌ ಭವನಕ್ಕೆ ನುಗ್ಗಿದ ನೀರು, ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ ವಿಡಿಯೋ

ನವದೆಹಲಿ,ಆ.1– ಹೊಸದಾಗಿ ನಿರ್ಮಿಸಲಾದ ಸಂಸತ್‌ ಭವನದಲ್ಲಿ ಮಳೆ ನೀರು ನಿಂತಿರುವ ದೃಶ್ಯವೊಂದು ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿ ಮಾಡಿದೆ. ಸಂಸತ್‌ ಭವನ ಹಳೆಯದಲ್ಲ, ನಿರ್ಮಾಣ ಮಾಡಿ ಸುಮಾರು ವರ್ಷಗಳು ಕಳೆದಿಲ್ಲ. ಹೀಗಿದ್ದರೂ ಇತ್ತೀಚೆಗಷ್ಟೇ ನಿರ್ಮಾಣಗೊಂಡ ಭವನದಲ್ಲಿ ಮಳೆ ನೀರು ತುಂಬಿರುವುದು ಕಂಡು ಬಂದಿದೆ. ಈ ದೃಶ್ಯವನ್ನು ತಮಿಳುನಾಡಿನ ವಿರುದುನಗರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌‍ ಸಂಸದ ಮಾಣಿಕ್ಕಂ ಠಾಗೋರ್‌ ಬಿ ಅವರು ತಮ ಎಕ್‌್ಸ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.1200 ಕೋಟಿ ಖರ್ಚು ಮಾಡಿ ನಿರ್ಮಿಸಿರುವ ನೂತನ ಸಂಸತ್‌ ಭವನದಲ್ಲಿ ನೀರು … Continue reading ಹೊಸ ಸಂಸತ್‌ ಭವನಕ್ಕೆ ನುಗ್ಗಿದ ನೀರು, ಸಾಮಾಜಿಕ ಜಾಲತಾಣದಲ್ಲಿ ಸಂಚಲನ ಸೃಷ್ಟಿಸಿದ ವಿಡಿಯೋ