ಮಳೆಯಿಂದಾಗಿ ನೀರಿನಲ್ಲಿ ಮುಳುಗಿದ ತಾಜ್‌ಮಹಲ್‌ ಉದ್ಯಾನ

ಆಗ್ರಾ,ಸೆ.14- ಉತ್ತರಪ್ರದೇಶದ ಕಳೆದ ಎರಡುಮೂರು ದಿನಗಳಿಂದ ಎಡೆಬಿಡದೆ ಸುರಿದ ಮಳೆಯಿಂದಾಗಿ ಐತಿಹಾಸ ಸ್ಮಾರಕ ಆಗ್ರಾದ ತಾಜ್‌ಮಹಲ್‌ನ ಮುಖ್ಯ ಗುಮ್ಮಟದಲ್ಲಿನೀರಿನ ಸೋರಿಕೆಯಾಗಿ ತಾಜ್‌ಮಹಲ್‌ ಆವರಣದಲ್ಲಿರುವ ಉದ್ಯಾನ ಮುಳುಗಿಹೋಗಿದೆ.ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್‌ ಆಗಿದ್ದು, ಸಾರಕದ ಉದ್ಯಾನವೊಂದು ಮಳೆನೀರಿನಲ್ಲಿ ಮುಳುಗಿರುವ ದೃಶ್ಯವನ್ನು ಪ್ರವಾಸಿಗರು ಚಿತ್ರೀಕರಿಸಿದ್ದಾರೆ. ಆಗ್ರಾದಲ್ಲಿ ಕಳೆದ ಮೂರು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ನಗರ ಜಲಾವೃತಗೊಂಡಿದೆ. ರಾಷ್ಟ್ರೀಯ ಹೆದ್ದಾರಿಯೊಂದು ಸಂಪೂರ್ಣ ನೀರಿನಿಂದ ಆವೃತ್ತವಾಗಿದ್ದು, ಬೆಳೆಗಳು ಹಾನಿಯಾಗಿವೆ. ಸಾರ್ವಜನಿಕರ ದೈನಂದಿನ ಜೀವನಕ್ಕೆ ಅಡ್ಡಿ ಉಂಟು ಮಾಡಿದೆ.ವಿಶ್ವ ಪರಂಪರೆಯ ತಾಣವಾದ ಆಗ್ರಾದ … Continue reading ಮಳೆಯಿಂದಾಗಿ ನೀರಿನಲ್ಲಿ ಮುಳುಗಿದ ತಾಜ್‌ಮಹಲ್‌ ಉದ್ಯಾನ