110 ಅಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನಮಟ್ಟ
ಬೆಂಗಳೂರು, ಜು.17- ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಕೆಆರ್‌ಎಸ್ ಜಲಾಶಯಕ್ಕೆ ಒಂದೇ ದಿನ ಮೂರು ಅಡಿಯಷ್ಟು ನೀರು ಬಂದಿದ್ದು, ಇಂದು 110 ಅಡಿಗಿಂತ ಹೆಚ್ಚು ನೀರು ಸಂಗ್ರಹವಾಗಿದೆ. ಕೊಡಗು, ಚಿಕ್ಕಮಗಳೂರು ಜಿಲ್ಲೆಯಲ್ಲಿ ಭಾರೀ ಮಳೆಯಾದ ಪರಿಣಾಮ ಕೆಆರ್‌ಎಸ್ ಜಲಾಶಯದ ಒಳಹರಿವು ನಿರಂತರವಾಗಿ ಹೆಚ್ಚಾಗಿದೆ. ಇಂದು 36,674 ಕ್ಯೂಸೆಕ್ ಒಳಹರಿವು ಇತ್ತು. ನಿನ್ನೆ 107.60 ಅಡಿ ಇದ್ದ ಕೆಆರ್‌ಎಸ್ ಜಲಾಶಯದ ನೀರಿನ ಮಟ್ಟವು ಇಂದು 110.60 ಅಡಿಗೆ ತಲುಪಿದೆ. ನಿನ್ನೆ ಕೆಆರ್‌ಎಸ್ ಜಲಾಶಯದಲ್ಲಿ 29.378 … Continue reading 110 ಅಡಿ ದಾಟಿದ ಕೆಆರ್‌ಎಸ್ ಜಲಾಶಯದ ನೀರಿನಮಟ್ಟ
Copy and paste this URL into your WordPress site to embed
Copy and paste this code into your site to embed