ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಚುರುಕು, 249ಕ್ಕೆ ಏರಿದ ಸಾವಿನ ಸಂಖ್ಯೆ

ವಯನಾಡ್ (ಕೇರಳ),ಆ.1- ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಭೂಕುಸಿತದಲ್ಲಿ ಮೃತರ ಸಂಖ್ಯೆ ಕನಿಷ್ಠ 243ಕ್ಕೆ ಏರಿಕೆಯಾಗಿದೆ. ಇನ್ನೂ 249 ಮಂದಿ ಕಾಣೆಯಾಗಿದ್ದಾರೆ.ಇವರೆಗೆ ಮೃತರಲ್ಲಿ 77 ಪುರುಷರು, 67 ಮಹಿಳೆಯರು ಮತ್ತು 22 ಮಕ್ಕಳು ಸೇರಿದಂತೆ 96 ಸಂತ್ರಸ್ತರನ್ನು ಗುರುತಿಸಲಾಗಿದೆ. 166 ದೇಹಗಳು ಮತ್ತು 49 ದೇಹದ ಭಾಗಗಳ ಮರಣೋತ್ತರ ಪರೀಕ್ಷೆ ನಡೆಸಲಾಗಿದೆ. ಒಟ್ಟು 75 ಮೃತದೇಹಗಳನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಗಿದೆ. ಜೊತೆಗೆ 200ಕ್ಕೂ ಹೆಚ್ಚು ಜನರು ಸಹ ಗಾಯಗೊಂಡಿದ್ದಾರೆ. ವಿವಿಧ ಆಸ್ಪತ್ರೆಗಳನ್ನು ಗಾಯಾಳುಗಳನ್ನು ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಇದುವರೆಗೆ … Continue reading ವಯನಾಡಿನಲ್ಲಿ ಸೇನಾ ಕಾರ್ಯಾಚರಣೆ ಚುರುಕು, 249ಕ್ಕೆ ಏರಿದ ಸಾವಿನ ಸಂಖ್ಯೆ