ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್

ಕಲಬುರಗಿ,ಮೇ 2- ಪ್ರಧಾನಿ ನರೇಂದ್ರ ಮೋದಿ ಅವರು ಪ್ರಜ್ವಲ್ ರೇವಣ್ಣ ಅವರ ಕೈ ಹಿಡಿದು ಅವರ ಪರ ಮತಯಾಚನೆ ಮಾಡಿದ್ದಕ್ಕೆ ನಾವು ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಿ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ. ಕಲಬುರಗಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಪೆನ್ ಡ್ರೈವ್ ವಿಚಾರದಲ್ಲಿ ಪ್ರಧಾನಮಂತ್ರಿ ಗಳನ್ನು ಯಾಕೆ ಎಳೆದು ತರುತ್ತೀರಿ ಎಂಬ ಕುಮಾರಸ್ವಾಮಿ ಅವರ ಅಸಮಾಧಾನಕ್ಕೆ ಪ್ರತಿಕ್ರಿಯಿಸಿದರು.ಪ್ರಧಾನಮಂತ್ರಿಗಳು ಪ್ರಜ್ವಲ್ ರೇವಣ್ಣ ಪರ ಮತಯಾಚನೆ ಮಾಡಿದ್ದಾರಲ್ಲ. ಅವರದೇ ಮೈತ್ರಿ ಪಕ್ಷದ ಅಭ್ಯರ್ಥಿಯಾಗಿರುವ ಕಾರಣ … Continue reading ಪ್ರಜ್ವಲ್ ಕೈ ಹಿಡಿದು ಮತಯಾಚನೆ ಮಾಡಿದ್ದಕ್ಕೆ ಮೋದಿ ಅವರನ್ನು ಪ್ರಶ್ನೆ ಮಾಡುತ್ತಿದ್ದೇವೆ: ಡಿ.ಕೆ.ಶಿವಕುಮಾರ್