ರಾಮ್‍ದೇವ್ ಕ್ಷಮಾಪಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ನವದೆಹಲಿ,ಏ.10- ಕಂಪನಿಯ ದಾರಿತಪ್ಪಿಸುವ ಜಾಹೀರಾತುಗಳಿಗಾಗಿ ಪತಂಜಲಿ ಸಂಸ್ಥಾಪಕರಾದ ರಾಮ್‍ದೇವ್ ಮತ್ತು ಬಾಲಕೃಷ್ಣ ಅವರು ಸಲ್ಲಿಸಿದ ಮತ್ತೊಂದು ಕ್ಷಮೆಯನ್ನು ತಿರಸ್ಕರಿಸಿದ ಸುಪ್ರೀಂ ಕೋರ್ಟ್ ನಾವು ಕುರುಡರಲ್ಲ ಮತ್ತು ಈ ಪ್ರಕರಣದಲ್ಲಿ ಉದಾರವಾಗಿರಲು ಬಯಸುವುದಿಲ್ಲ ಎಂದು ಹೇಳಿದೆ. ಇಷ್ಟು ದಿನ ಪತಂಜಲಿ ವಿರುದ್ಧ ಕ್ರಮಕೈಗೊಳ್ಳದ ಉತ್ತರಾಖಂಡ್ ಲೈಸೆನ್ಸ್ ಪ್ರಾ„ಕಾರವನ್ನು ಕೋರ್ಟ್ ತರಾಟೆಗೆ ತೆಗೆದುಕೊಂಡಿದೆ ಮತ್ತು ಈ ವಿಷಯದಲ್ಲಿ ಕೇಂದ್ರದ ಉತ್ತರದಿಂದ ತೃಪ್ತರಾಗಿಲ್ಲ ಎಂದು ಸಹ ತಿಳಿಸಿದೆ. ಕ್ಷಮಾಪಣೆಯು ಕಾಗದದ ಮೇಲಿದೆ. ಅವರ ಬೆನ್ನು ಗೋಡೆಗೆ ಎದುರಾಗಿದೆ. ನಾವು ಇದನ್ನು ಒಪ್ಪಿಕೊಳ್ಳಲು … Continue reading ರಾಮ್‍ದೇವ್ ಕ್ಷಮಾಪಣೆ ತಿರಸ್ಕರಿಸಿದ ಸುಪ್ರೀಂ ಕೋರ್ಟ್