ನಮ್ಮ ಹತ್ರ ಅಣುಬಾಂಬ್ ಇದೆ : ಭಾರತಕ್ಕೆ ಬೆದರಿಕೆ ಹಾಕಿದ ಪಾಕ್ ಸಚಿವೆ

Social Share

ಇಸ್ಲಾಮಾಬಾದ್,ಡಿ.18- ಪ್ರಧಾನಿ ಮೋದಿ ಕುರಿತು ಪಾಕ್ ಸಚಿವ ಅವಹೇಳನಕಾರಿ ಹೇಳಿಕೆ ನೀಡಿದ ಬೆನ್ನಲ್ಲೆ ಮತ್ತೊಬ್ಬ ಪಾಕ್ ಸಚಿವೆ ಶಾಜಿಯಾ ಮಾರಿ ಭಾರತಕ್ಕೆ ಪರಮಾಣು ಯುದ್ಧದ ಬೆದರಿಕೆ ಹಾಕಿದ್ದಾರೆ.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವಹೇಳನ ಮಾಡಿದಕ್ಕೆ ಭಾರತದಲ್ಲಿ ವ್ಯಪಕ ಪ್ರತಿಭಟನೆ ನಡೆದು ಒಂದು ದಿನದ ನಂತರ ಮತ್ತೆ ಮಾಧ್ಯಮ ಸಂದರ್ಶನದ ವೇಳೆ ಪಾಕಿಸ್ತಾನದ ಬಳಿ ಅಣುಬಾಂಬ್ ಇದೆ ಎಂಬುದನ್ನು ಭಾರತ ಮರೆಯಬಾರದು. ನಮ್ಮ ಪರಮಾಣು ಮೌ ನವಾಗಿದೆ ಅಗತ್ಯ ಬಿದ್ದರೆ ನಾವು ಹಿಂದೆ ಸರಿಯುವುದಿಲ್ಲ ಎಂದು ಹೇಳಿದರು.

ಬಿಲ್ಡರ್ ಮನೆಗೆ ನುಗ್ಗಿ ಕೆಲಸಗಾರನನ್ನು ಕೊಂದು ಹಣ-ಚಿನ್ನಾಭರಣ ದೋಚಿದ ದುಷ್ಕರ್ಮಿಗಳು

ಭಾರತದ ವಿರುದ್ಧ ವಿಷಕಾರಿರುವ ಆಕೆ ಪಾಕಿಸ್ತಾನಕ್ಕೆ ಪರಮಾಣು ರಾಷ್ಟ್ರದ ಸ್ಥಾನಮಾನ ನೀಡಿ ಸುಮ್ಮನಿರಲು ಆಗಿಲ್ಲ. ಪಾಕಿಸ್ತಾನಕ್ಕೂ ಹೇಗೆ ಉತ್ತರಿಸಬೇಕು ಎಂಬುದು ಗೊತ್ತಿದೆ. ನೀವು ಪಾಕಿಸ್ತಾನದ ವಿರುದ್ಧ ಪದೇ ಪದೇ ಆರೋಪಗಳನ್ನು ಮಾಡುತ್ತಿದ್ದರೆ, ಪಾಕಿಸ್ತಾನವು ಮೌನವಾಗಿ ಕೇಳಲು ಸಾಧ್ಯವಿಲ್ಲ ಎಂದಿದ್ದಾರೆ.

#Wehaveatombomb, #Pakistan, #leader, #threatens, #India, #BhuttoRemarks,

Articles You Might Like

Share This Article