ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ

ಬೆಂಗಳೂರು, ಜೂ.3- ವಾಲೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ. ಸಚಿವ ನಾಗೇಂದ್ರ ಅವರು ಬ್ಲಾಕ್‌ಮೇಲ್‌ ಮಾಡುತ್ತಿದ್ದಾರೆ. ಅದಕ್ಕಾಗಿ ಮುಖ್ಯಮಂತ್ರಿ ರಾಜೀನಾಮೆ ಪಡೆಯುತ್ತಿಲ್ಲ ಎಂದು ವಿಧಾನಪರಿಷತ್‌ ವಿರೋಧಪಕ್ಷದ ನಾಯಕ ಕೋಟಾ ಶ್ರೀನಿವಾಸ್‌‍ ಅವರ ಹೇಳಿಕೆಗೆ ವಿಧಾನಸೌಧದಲ್ಲಿಂದು ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು ಯಾವ ಬೆದರಿಕೆಗಳೂ ಇಲ್ಲ. ನಾವು ರಾಜೀನಾಮೆ ಕೇಳಿಯೇ ಇಲ್ಲ ಎಂದರು. ಹಣ ವರ್ಗಾವಣೆಗೆ ಸಂಬಂಧಪಟ್ಟಂತೆ ತನಿಖೆಗೆ ಮೊನ್ನೆಯಷ್ಟೇ ಎಸ್‌‍ಐಟಿ ರಚನೆ … Continue reading ಸಚಿವ ನಾಗೇಂದ್ರ ಅವರಿಂದ ನಾವು ರಾಜೀನಾಮೆ ಕೇಳಿಲ್ಲ : ಸಿದ್ದರಾಮಯ್ಯ ಸ್ಪಷ್ಟನೆ