“ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದೇವೆ”

ಅರಕಲಗೂಡು, ಸೆ.28- ರಾಜ್ಯದಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಒಂದು ವರ್ಷದಲ್ಲೆ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು. ಶಿಕ್ಷಕರ ದಿನಾಚರಣೆ ಸಮಿತಿ ಹಾಗೂ ತಾಲ್ಲೂಕು ಶಿಕ್ಷಕರ ಸಂಘಗಳ ಸಹಯೋಗದಲ್ಲಿ ಪಟ್ಟಣದ ಶಿಕ್ಷಕರ ಭವನದಲ್ಲಿ ಏರ್ಪಡಿಸಿದ್ದ ಶಿಕ್ಷಕರ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಶಿಕ್ಷಣ ಇಲಾಖೆ ಬಹು ದೊಡ್ಡ ಇಲಾಖೆಯಾಗಿದೆ. ರಾಜ್ಯದಲ್ಲಿ 58 ಸಾವಿರ ಶಾಲಾ ಕಾಲೇಜುಗಳು ಇದ್ದು ಒಂದು ಕೋಟಿಗೂ ಹೆಚ್ಚಿನ ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಸರ್ಕಾರಿ … Continue reading “ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ವರ್ಷದಲ್ಲೇ 12 ಸಾವಿರ ಶಿಕ್ಷಕರ ನೇಮಕಾತಿ ಮಾಡಿದ್ದೇವೆ”