ಸಂದರ್ಭ ಬಂದರೆ ಮುಲಾಜಿಲ್ಲದೇ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ

ಕೊಪ್ಪಳ,ಆ.21- ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾದ ಎಚ್.ಡಿ.ಕುಮಾರಸ್ವಾಮಿಯವರನ್ನು ಅರೆಸ್ಟ್ ಮಾಡುವುದಾಗಿ ನಾವು ಎಲ್ಲಿಯೂ ಹೇಳಿಲ್ಲ. ಬಂಧಿಸುವ ಸಂದರ್ಭ ಬಂದರೆ ಯಾವುದೇ ಮುಲಾಜಿಲ್ಲದೇ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಗಿಣಿಗೇರ ಏರ್ಸ್ಟ್ರಿಪ್ಸ್ ನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಂಧಿಸಬೇಕಾದ ಸಂದರ್ಭ ಬಂದರೆ ಮುಲಾಜಿಲ್ಲದೆ ಬಂಧಿಸುತ್ತೇವೆ. ಸದ್ಯಕ್ಕೆ ಅಂತಹ ಯಾವುದೇ ಸಂದರ್ಭ ಇಲ್ಲ ಎಂದು ಹೇಳಿದರು. ಕುಮಾರಸ್ವಾಮಿ ಭಯ ಬಿದ್ದಿದ್ದಾರೆ. ರಾಜ್ಯಪಾಲರು ಅಭಿಯೋಜನೆಗೆ ಅನುಮತಿ ಕೊಟ್ಟುಬಿಡಬಹುದು ಎಂಬ ಆತಂಕವಿದೆ. ಲೋಕಾಯುಕ್ತ ಸಂಸ್ಥೆ ತನಿಖೆ ಮಾಡಿ ಸಾಕ್ಷ್ಯ … Continue reading ಸಂದರ್ಭ ಬಂದರೆ ಮುಲಾಜಿಲ್ಲದೇ ಕುಮಾರಸ್ವಾಮಿಯವರನ್ನು ಬಂಧಿಸುತ್ತೇವೆ : ಸಿಎಂ ಸಿದ್ದರಾಮಯ್ಯ