ಭಾರತದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಪಾಕ್ ಶಪಥ

ನವದೆಹಲಿ,ಮೇ.7- ಭಾರತದ ಏರ್‌ಸ್ಟೈಕ್ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಪಾಕಿಸ್ತಾನ ಪ್ರತೀಕಾರ ತೀರಿಸಿಕೊಳ್ಳುವುದಾಗಿ ಹೇಳಿದೆ ಎಂದು ಎಎಫ್‌ ಪಿ ವರದಿ ಮಾಡಿದೆ. ಪಾಕಿಸ್ತಾನದ ಐಎಸ್ಪಿಆರ್‌ನ ಮಹಾ ನಿರ್ದೇಶಕ ಲೆಫ್ಟಿನೆಂಟ್ ಜನರಲ್ ಅಹ್ಮದ್ ಷರೀಫ್ ಚೌಧರಿ ಭಾರತದ ದಾಳಿಯನ್ನು ದೃಢಪಡಿಸಿದ್ದು, ಭಾರತವು ಕೋಟಿ, ಮುರಿಡೈ, ಬಹವಾಲ್ಟುರ್ ಮತ್ತು ಮುಜಫರಾಬಾದ್‌ಗಳಲ್ಲಿ ದಾಳಿ ನಡೆಸಿದೆ ಎಂದು ಹೇಳಿದ್ದಾರೆ. ಇದರ ಬೆನ್ನಲ್ಲೇ, ಪಾಕಿಸ್ತಾನದ ಪ್ರಧಾನಿ ಶೆಹಬಾಜ್ ಷರೀಫ್ ಭಾರತ ನಿಖರವಾದ ಮಿಲಿಟರಿ ದಾಳಿಗಳನ್ನು ನಡೆಸಿದೆ ಎಂದು ದೃಢಪಡಿಸಿದ್ದು, ಭಾರತದ ದಾಳಿಗೆ ಪ್ರತಿಕ್ರಿಯಿಸಲು ಪಾಕಿಸ್ತಾನಕ್ಕೆ ಎಲ್ಲ ಹಕ್ಕಿದೆ … Continue reading ಭಾರತದ ದಾಳಿಗೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಪಾಕ್ ಶಪಥ