ಬಿಜೆಪಿ ಆಡಳಿತದ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಎಂ.ಬಿ.ಪಾಟೀಲ್
ಬೆಂಗಳೂರು,ಸೆ.2– ಬಿಜೆಪಿ ಸರ್ಕಾರದ ಅವಧಿಯಲ್ಲಿನ ಎಲ್ಲಾ ಹಗರಣಗಳನ್ನು ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯಲಾಗುವುದು. ಇದರಲ್ಲಿ ಯಾವುದೇ ರಾಜಿ ಇಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೋವಿಡ್ ಸಂದರ್ಭದಲ್ಲಿ ಸಾವಿನ ನಡುವೆಯೂ ಹಣ ಲೂಟಿ ಹೊಡೆದಿದ್ದಾರೆ. ಪಿಎಸ್ಐ, ಬಿಟ್ ಕಾಯಿನ್ ಹಗರಣ ಸೇರಿದಂತೆ ಎಲ್ಲವನ್ನೂ ತನಿಖೆಗೊಳಪಡಿಸಲಾಗಿದೆ. ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಕೋವಿಡ್ ಸಂದರ್ಭದಲ್ಲಿನ ಹಗರಣಗಳಿಗೆ ಆಗಿನ ಸಚಿವರೇ ಹೊಣೆಗಾರರು ಎಂದ ಎಂ.ಬಿ.ಪಾಟೀಲ್, ವೈದ್ಯಕೀಯ ಕಾಲೇಜುಗಳ ನಿರ್ಮಾಣದಲ್ಲಿ … Continue reading ಬಿಜೆಪಿ ಆಡಳಿತದ ಅವಧಿಯ ಹಗರಣಗಳಿಗೆ ತಾರ್ಕಿಕ ಅಂತ್ಯ ನೀಡುತ್ತೇವೆ : ಎಂ.ಬಿ.ಪಾಟೀಲ್
Copy and paste this URL into your WordPress site to embed
Copy and paste this code into your site to embed