ಕೇಡರ್ ಕಂಟ್ರೋಲ್ ಮೂಲಕ ಚಂದ್ರಶೇಖರ್ ಮೇಲೆ ಕ್ರಮ ಕೈಗೊಳ್ಳುತ್ತೇವೆ : ಜೋಶಿ ಎಚ್ಚರಿಕೆ

ಹುಬ್ಬಳ್ಳಿ, ಸೆ.29- ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ವಿರುದ್ಧ ಅವಹೇಳನಕಾರಿ ಪದ ಬಳಕೆ ಮಾಡಿದ ಲೋಕಾಯುಕ್ತ ಎಡಿಜಿಪಿ ಎಂ.ಚಂದ್ರಶೇಖರ್ ವಿರುದ್ಧ ಕೇಡರ್ ಕಂಟ್ರೋಲ್ ಮೂಲಕ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಕೇಂದ್ರ ಆಹಾರ ಮತ್ತು ಗ್ರಾಹಕ ವ್ಯವಹಾರ ಸಚಿವ ಪ್ರಲ್ಹಾದ ಜೋಶಿ ಎಚ್ಚರಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಲೋಕಾಯುಕ್ತ ಎಡಿಜಿಪಿಗೆ ಏನಾದರೂ ಸೇವಾ ನಿಯಮಗಳ ಬಗ್ಗೆ ಜ್ಞಾನವಿದ್ದರೆ ತಕ್ಷಣ ಕ್ಷಮಾಪಣೆ ಕೇಳಲಿ ಎಂದು ಸೂಚಿಸಿದರು.ಒಬ್ಬ ಜನಪ್ರತಿನಿಧಿ, ಅದರಲ್ಲೂ ಕೇಂದ್ರ ಸಚಿವರ ಬಗ್ಗೆ ಅಸಭ್ಯ ಭಾಷೆಯಲ್ಲಿ, ಕೆಟ್ಟ ಪದ … Continue reading ಕೇಡರ್ ಕಂಟ್ರೋಲ್ ಮೂಲಕ ಚಂದ್ರಶೇಖರ್ ಮೇಲೆ ಕ್ರಮ ಕೈಗೊಳ್ಳುತ್ತೇವೆ : ಜೋಶಿ ಎಚ್ಚರಿಕೆ