ಸುಲಭವಾಗಿ ಎಲ್ಲಾ 28 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ : ವಿಜಯೇಂದ್ರ

ಬೆಂಗಳೂರು,ಏ.6- ರಾಜ್ಯದಲ್ಲಿ ಪ್ರಧಾನಿ ನರೇಂದ್ರಮೋದಿ ಅವರ ಪರವಾದ ಅಲೆ ಎಲ್ಲೆಡೆ ಬೀಸುತ್ತಿದ್ದು, ಇದನ್ನು ಮತವಾಗಿ ಪರಿವರ್ತಿಸಿದರೆ 28ಕ್ಕೆ 28 ಲೋಕಸಭಾ ಕ್ಷೇತ್ರಗಳನ್ನು ನಾವು ಸುಲಭವಾಗಿ ಗೆಲ್ಲಲಿ ದ್ದೇವೆ ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಭಾರತೀಯ ಜನತಾ ಪಕ್ಷದ 44ನೇ ಸ್ಥಾಪನಾ ದಿನಾಚರಣೆ ನಿಮಿತ್ತ ಇಂದು ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ನಾವು ಸ್ವಲ್ಪ ಪರಿಶ್ರಮ ಹಾಕಿದರೆ 28 ಲೋಕಸಭಾ ಕ್ಷೇತ್ರಗಳಲ್ಲೂ ಗೆದ್ದು ದಾಖಲೆ ಬರೆಯಬಹುದು. … Continue reading ಸುಲಭವಾಗಿ ಎಲ್ಲಾ 28 ಸ್ಥಾನಗಳನ್ನು ಗೆದ್ದೇ ಗೆಲ್ತೀವಿ : ವಿಜಯೇಂದ್ರ