ಹೈವೋಲ್ಟೇಜ್ ಕ್ಷೇತ್ರ ಬೆಂಗಳೂರು ಗ್ರಾಮಾಂತರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ

ಬೆಂಗಳೂರು,ಏ.24- ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಏ.26ರಂದು ಮತದಾನ ನಡೆಯಲಿದ್ದು, ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ.ಇಡೀ ರಾಷ್ಟ್ರದ ಗಮನಸೆಳೆದಿರುವ ಹೈವೋಲ್ಟೇಜ್ ಕ್ಷೇತ್ರವೆಂದೇ ಪರಿಗಣಿತವಾಗಿರುವ ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ ಮತದಾನದಂದು ಎಲ್ಲ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ಮಾಡಲಾಗುತ್ತದೆ. ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್‍ಕುಮಾರ್ ಮೀನಾ ಅವರು ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದಲ್ಲಿ 2829 ಮತಗಟ್ಟೆಗಳಿದ್ದು, ಮತದಾನ ದಿನದಂದು ಎಲ್ಲ ಮತಗಟ್ಟೆಗಳಲ್ಲೂ ಶೇ.100ರಷ್ಟು ವೆಬ್ ಕಾಸ್ಟಿಂಗ್ ಮಾಡಲಾಗುವುದು. ಅಲ್ಲದೆ ಇತರೆ ಕ್ಷೇತ್ರಗಳಿಗಿಂತ … Continue reading ಹೈವೋಲ್ಟೇಜ್ ಕ್ಷೇತ್ರ ಬೆಂಗಳೂರು ಗ್ರಾಮಾಂತರದ ಎಲ್ಲಾ ಮತಗಟ್ಟೆಗಳಲ್ಲೂ ವೆಬ್ ಕಾಸ್ಟಿಂಗ್ ವ್ಯವಸ್ಥೆ