ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಹಾಗೂ ಶತ್ರುಗಳಿಗೆ ತಕ್ಕಪಾಠ ಕಲಿಸಲು ನಾವು ಸಿದ್ದ : ನೆತನ್ಯಾಹು

ನವದೆಹಲಿ,ಏ.14- ಇರಾನ್ ದಾಳಿ ತಡೆಯಲು ಇಸ್ರೇಲ್ ಸಿದ್ದವಾಗಿದೆ ಅವರಿಗೆ ತಕ್ಕಪಾಠ ಕಲಿಸುತ್ತೇವೆ ಎಂದು ಇಸ್ರೇಲ್ ಅಧ್ಯಕ್ಷ ಬೆಂಜಮಿನ್ ನೆತನ್ಯಾಹು ಗುಡುಗಿದ್ದಾರೆ. ಸಿರಿಯಾದ ರಾಜಧಾನಿ ಡಮಾಸ್ಕಸ್‍ನಲ್ಲಿರುವ ಇರಾನ್‍ನ ರಾಯಭಾರ ಕಚೇರಿಯ ಮೇಲೆ ನಡೆದ ಬಾಂಬ್ ದಾಳಿಗೆ ಪ್ರತಿಕ್ರಿಯೆಯಾಗಿ ಇರಾನ್ ತಡರಾತ್ರಿ ಇಸ್ರೇಲ್ ಪ್ರದೇಶವನ್ನು ನೇರವಾಗಿ ಗುರಿಯಾಗಿಸಿಕೊಂಡು ಸ್ಪೋಟಕ ಡ್ರೋನ್‍ಗಳು ಮತ್ತು ಕ್ಷಿಪಣಿಗಳ ದಾಳಿ ನಡೆಸಿರುವುದಕ್ಕೆ ಅವರು ಈ ರೀತಿ ಪ್ರತಿಕ್ರಿಯಿಸಿದ್ದಾರೆ. ಇರಾನ್ ನಮ್ಮ ಮೇಲೆ ದಾಳಿ ನಡೆಸಬಹುದು ಎಂಬ ನಿರೀಕ್ಷೆಯಿತ್ತು. ಹೀಗಾಗಿ ನಾವು ನಮ್ಮ ರಕ್ಷಣಾತ್ಮಕ ವ್ಯವಸ್ಥೆಗಳನ್ನು ನಿಯೋಜಿಸಿಕೊಂಡಿದ್ದೇವೆ. … Continue reading ನಮ್ಮನ್ನು ನಾವು ರಕ್ಷಿಸಿಕೊಳ್ಳಲು ಹಾಗೂ ಶತ್ರುಗಳಿಗೆ ತಕ್ಕಪಾಠ ಕಲಿಸಲು ನಾವು ಸಿದ್ದ : ನೆತನ್ಯಾಹು