ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ

ನವದೆಹಲಿ, ಜೂ.6 (ಪಿಟಿಐ) ವಾರಾಂತ್ಯದಲ್ಲಿ ನಡೆಯಲಿರುವ ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ಶ್ರೀಲಂಕಾ, ಬಾಂಗ್ಲಾದೇಶ ಸೇರಿದಂತೆ ಹಲವು ನೆರೆಯ ರಾಷ್ಟ್ರಗಳ ನಾಯಕರನ್ನು ಆಹ್ವಾನಿಸುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ. ಲೋಕಸಭೆ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ನೇತತ್ವದ ರಾಷ್ಟ್ರೀಯ ಪ್ರಜಾಸತ್ತಾತಕ ಒಕ್ಕೂಟ (ಎನ್‌ಡಿಎ) 293 ಸ್ಥಾನಗಳನ್ನು ಗೆಲ್ಲುವ ಮೂಲಕ ಐತಿಹಾಸಿಕ ಮೂರನೇ ಅವಧಿಗೆ ಪ್ರಧಾನಿಯಾಗಿ ಅಧಿಕಾರ ವಹಿಸಿಕೊಳ್ಳಲು ಮೋದಿ ಸಜ್ಜಾಗಿದ್ದಾರೆ.ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ನಾಯಕರಲ್ಲಿ ಬಾಂಗ್ಲಾದೇಶ, ಶ್ರೀಲಂಕಾ, … Continue reading ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ವಿದೇಶಿ ಗಣ್ಯರಿಗೆ ಆಹ್ವಾನ