‘ಆಪರೇಷನ್‌ ಸಿಂಧೂರ್‌’ ಹೆಸರಿಟ್ಟವರು ಯಾರು..?

ನವದೆಹಲಿ, ಮೇ 7- ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರದ ಒಂಬತ್ತು ಭಯೋತ್ಪಾದಕ ತಾಣಗಳ ಮೇಲೆ ಭಾರತೀಯ ಸಶಸ್ತ್ರ ಪಡೆಗಳು ದಾಳಿ ನಡೆಸುವ ಕಾರ್ಯಚರಣೆಗೆ ಅಪರೇಷನ್‌ ಸಿಂಧೂರ್‌ ಎಂದು ಹೆಸರಿಟ್ಟವರು ಬೇರೆ ಯಾರೂ ಅಲ್ಲ ನಮ ದೇಶದ ಪ್ರಧಾನಿ ನರೇಂದ್ರ ಮೋದಿ ಎನ್ನುವುದು ವಿಶೇಷವಾಗಿದೆ. ಭಾರತೀಯ ನಾರಿಯರ ಕುಂಕುಮ ಅಳಿಸಿದ ಉಗ್ರರ ಹತ್ಯೆಗೆ ಮೋದಿ ಆಪರೇಷನ್‌ ಸಿಂಧೂರ್‌ ಎಂಬ ಪ್ರಚೋದನಕಾರಿ ಪದವನ್ನು ಆಯ್ಕೆ ಮಾಡಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಭಯೋತ್ಪಾದಕರು 26 ನಾಗರಿಕರನ್ನು ಗುಂಡಿಕ್ಕಿ ಕೊಂದರು, … Continue reading ‘ಆಪರೇಷನ್‌ ಸಿಂಧೂರ್‌’ ಹೆಸರಿಟ್ಟವರು ಯಾರು..?