ಹಾಸನ ಪೆನ್‌ಡ್ರೈವ್‌ ಸೂತ್ರಧಾರ ಯಾರು..?

ಬೆಂಗಳೂರು, ಮೇ.1- ನಾನಲ್ಲ… ನಾನಲ್ಲ… ನನಗೂ ವಿಡಿಯೋಗೂ, ಪೆನ್‌ಡ್ರೈವ್‌ಗೂ ಯಾವುದೇ ಸಂಬಂಧವಿಲ್ಲ ಎಂದು ಈಗ ಎಲ್ಲರೂ ಹೇಳುತ್ತಿದ್ದಾರೆ. ನಾನು ಪೆನ್‌ಡ್ರೈವ್‌ ಕೊಟ್ಟಿದ್ದು ಬಿಜೆಪಿ ನಾಯಕನಿಗೆ ಅಷ್ಟೇ ಎಂದು ಪ್ರಜ್ವಲ್‌ ರೇವಣ್ಣ ಮಾಜಿ ಕಾರು ಚಾಲಕ ಕಾರ್ತಿಕ್‌ ಹೇಳಿದರೆ, ನನಗೆ ಕೊಟ್ಟಿದ್ದು ನಿಜ. ಆದರೆ ಹಂಚಿದ್ದು ನಾನಲ್ಲ ಎಂದು ದೇವರಾಜೇಗೌಡ ಹೇಳುತ್ತಿದ್ದಾರೆ. ವಿಡಿಯೋ ಹಿಂದೆ ಮಹಾ ನಾಯಕನ ಕೈವಾಡವಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ನೇರ ಆರೋಪ ಮಾಡಿದರೆ, ಅಂತಹ ಚಿಲ್ಲರೆ ಕೆಲಸ ಮಾಡುವ ಅಭ್ಯಾಸ ನನಗಿಲ್ಲ … Continue reading ಹಾಸನ ಪೆನ್‌ಡ್ರೈವ್‌ ಸೂತ್ರಧಾರ ಯಾರು..?