ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..?

ಬೆಂಗಳೂರು,ಮೇ5- ರಾಜ್ಯದಲ್ಲಿ ಮತ್ತು ದೇವೇಗೌಡರ ಕುಟುಂಬದಲ್ಲಿ ಬಿರುಗಾಳಿ ಎಬ್ಬಿಸಿರುವ ಪ್ರಜ್ವಲ್‌ ರೇವಣ್ಣ ಅಶ್ಲೀಲ ಸಿಡಿ ಪ್ರಕರಣ ಹಲವು ಆಯಾಮಗಳಿಗೆ ತಿರುಗುತ್ತಿದೆ. ಜೊತೆಗೆ ಒಂದಷ್ಟು ಸಂದೇಹ ಮತ್ತು ಪ್ರಶ್ನೆಗಳನ್ನೂ ಹುಟ್ಟು ಹಾಕಿದೆ. ಅದರಲ್ಲಿ ಒಂದು ಈ ಪ್ರಕರಣಕ್ಕೆ ದುಡ್ಡು ಹಾಕಿದವರು ಯಾರು? ಎಂಬ ಪ್ರಶ್ನೆ. ಪ್ರಜ್ವಲ್‌ ವಿರುದ್ದ ಅಶ್ಲೀಲ ವಿಡಿಯೋ ಪ್ರಕರಣ, ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಮಾತ್ರ ದಾಖಲಾಗಿದ್ದವು. ಈಗ ಅತ್ಯಾಚಾರದ ಕೇಸ್‌ ಕೂಡ ದಾಖಲಾಗುವ ಮೂಲಕ ಕಾನೂನಿನ ಕುಣಿಕೆ ಬಿಗಿಯಾಗುತ್ತಿದೆ. ಪ್ರಜ್ವಲ್‌, ಭಾರತಕ್ಕೆ ಆಗಮಿಸುತ್ತಿದ್ದಂತೆಯೇ ಅವರನ್ನು … Continue reading ಪೆನ್‌ಡ್ರೈವ್‌ ಪ್ರಕರಣದ ಹಿಂದಿರುವ ಡೈರೆಕ್ಟರ್, ಪ್ರೊಡ್ಯೂಸರ್ ಯಾರು..?