ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಯಾರ ಅನುಮತಿ ಕೇಳಬೇಕಿತ್ತು..? : ಡಿಕೆಶಿ

ಬೆಂಗಳೂರು,ಸೆ.17- ಅಮೆರಿಕದಲ್ಲಿ ರಾಹುಲ್‌ ಗಾಂಧಿ ಅವರ ಭೇಟಿ ಮಾಡಲು ಯಾರ ಅನುಮತಿಯನ್ನು ಕೇಳಬೇಕಿತ್ತು ಎಂದು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ. ಅಮೇರಿಕ ಪ್ರವಾಸದಿಂದ ಮರಳಿದ ನಂತರ ಇಂದು ಮುಂಜಾನೆ ಸದಾಶಿವನಗರದ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ ಪಕ್ಷದ ನಾಯಕರನ್ನು ಭೇಟಿಯಾಗಲು ಯಾರ ಅನುಮತಿ ಕೇಳಬೇಕು? ರಾಹುಲ್‌ ಗಾಂಧಿ ಅವರ ಬಳಿ ಏನು ಮಾತನಾಡಿದೆ ಎಂದು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ ಎಂದರು. ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ನಡೆದ ಗಲಾಟೆ ಪ್ರಕರಣದ ಬಗ್ಗೆ ಪ್ರಶ್ನಿಸಿದಾಗ, … Continue reading ಅಮೆರಿಕದಲ್ಲಿ ರಾಹುಲ್‌ ಗಾಂಧಿ ಭೇಟಿಗೆ ಯಾರ ಅನುಮತಿ ಕೇಳಬೇಕಿತ್ತು..? : ಡಿಕೆಶಿ