ಟ್ರಂಪ್ ಮೇಲೆ ದಾಳಿ ನಡೆಸಿದ್ದು 20 ವರ್ಷದ ಥಾಮಸ್ ಕ್ರೂಕ್ಸ್

ವಾಷಿಂಗ್ಟನ್,ಜು.14- ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹತ್ಯೆಯ ಯತ್ನ ನಡೆಸಿರುವುದು 20 ವರ್ಷದ ಥಾಮಸ್ ವ್ಯಾಥ್ಯೂ ಕ್ರೂಕ್ಸ್ ಎಂದು ಗುರುತಿಸಲಾಗಿದೆ ಎಂದು ಫೆಡರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಎಫ್ಬಿಐ) ಹೇಳಿಕೆಯಲ್ಲಿ ತಿಳಿಸಿದೆ. ಪೆನ್ಸಿಲ್ವೇನಿಯಾದ ಬಟ್ಲರ್ನಲ್ಲಿ ನಡೆದ ಪ್ರಚಾರ ಸಭೆಯಲ್ಲಿ 20 ವರ್ಷದ ಕ್ರೂಕ್ಸ್ ಅವರು 78 ವರ್ಷದ ರಿಪಬ್ಲಿಕನ್ ಅಧ್ಯಕ್ಷೀಯ ಅಭ್ಯರ್ಥಿಯ ಮೇಲೆ ಗುಂಡು ಹಾರಿಸಿದಾಗ ಅವರ ಕಿವಿಗೆ ಗಾಯವಾದಾಗ ಭದ್ರತಾ ಅಧಿಕಾರಿಗಳು ನಡೆಸಿದ ಮರು ದಾಳಿಗೆ ಕ್ರೂಕ್ಸ್ ಬಲಿಯಾಗಿದ್ದಾರೆ. ಆಘಾತಕಾರಿ ಗುಂಡಿನ ದಾಳಿಯಲ್ಲಿ … Continue reading ಟ್ರಂಪ್ ಮೇಲೆ ದಾಳಿ ನಡೆಸಿದ್ದು 20 ವರ್ಷದ ಥಾಮಸ್ ಕ್ರೂಕ್ಸ್