ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ವಿಜಯೇಂದ್ರ ದೆಹಲಿ ಭೇಟಿ

ಬೆಂಗಳೂರು,ಸೆ.10- ಮುಡಾ ಪ್ರಕರಣದಲ್ಲಿ ಸಿಲುಕಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನಾಯಕತ್ವ ಬದಲಾವಣೆಯಾಗಲಿದೆ ಎಂಬ ವದಂತಿ ಹಬ್ಬಿರುವ ಬೆನ್ನಲ್ಲೇ ರಾಜ್ಯ ಬಿಜೆಪಿ ಅಧ್ಯಕ್ಷ ವಿಜಯೇಂದ್ರ ಅವರು ನವದೆಹಲಿಗೆ ತೆರಳಿರುವುದು ತೀವ್ರ ಕುತೂಹಲ ಕೆರಳಿಸಿದೆ.ವಿಧಾನಪರಿಷತ್‌ ಪ್ರತಿಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ಮತ್ತು ಬಿ.ವೈ.ವಿಜಯೇಂದ್ರ ದೆಹಲಿಗೆ ವರಿಷ್ಠರ ಸೂಚನೆಯಂತೆ ಮಾತುಕತೆ ನಡೆಸಲು ಪ್ರಯಾಣ ಬೆಳೆಸಿರುವುದು ಹಲವು ಅನುಮಾನಗಳನ್ನು ಹುಟ್ಟು ಹಾಕಿದೆ. ಮೇಲ್ನೋಟಕ್ಕೆ ದೆಹಲಿ ಪ್ರಯಾಣದಲ್ಲಿ ಯಾವುದೇ ವಿಶೇಷತೆ ಇಲ್ಲ ಎಂದು ಪಕ್ಷದ ಮೂಲಗಳು ಹೇಳಿವೆಯಾದರೂ ಪ್ರಸಕ್ತ ರಾಜ್ಯ ರಾಜಕಾರಣದಲ್ಲಿ ನಡೆಯುತ್ತಿರುವ ಬೆಳವಣಿಗೆಗೂ … Continue reading ಸಿಎಂ ಬದಲಾವಣೆ ಚರ್ಚೆ ಬೆನ್ನಲ್ಲೇ ಕುತೂಹಲ ಕೆರಳಿಸಿದೆ ವಿಜಯೇಂದ್ರ ದೆಹಲಿ ಭೇಟಿ