ಸಿಕ್ಕಾಪಟ್ಟೆ ಸಾಲ ಮಾಡಿದ್ದ ಪತಿಯನ್ನು ಅಮ್ಮನ ಜೊತೆ ಸೇರಿ ಕೊಂದ ಪತ್ನಿ

ಬೆಳಗಾವಿ, ಸೆ.4– ಕಂಡ ಕಂಡವರ ಬಳಿ ಸಾಲ ಮಾಡಿ ತಲೆಮರೆಸಿಕೊಂಡಿದ್ದ ಪತಿಯನ್ನು ಪತ್ನಿ ಹಾಗು ಅತ್ತೆ ಸೇರಿಕೊಂಡು ಕೊಲೆ ಮಾಡಿ ನಾಟಕವಾಡಿರುವುದು ಇದೀಗ ಬೆಳಕಿಗೆ ಬಂದಿದೆ. ನಗರದ ಪೀರವನಾಡಿ ನಿವಾಸಿ ವಿನಾಯಕ್ ಜಾಧವ(48) ಕೊಲೆಯಾದ ವ್ಯಕ್ತಿ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನ ಹೆಂಡತಿ ರೇಣುಕಾ ಮತ್ತು ಆಕೆಯ ತಾಯಿ ಶೋಭಾಳನ್ನು ಪೊಲೀಸರು ಬಂಧಿಸಿದ್ದಾರೆ. ವಿನಾಯಕ್ ಜಾಧವ್ ಅವರು ಕೊರೊನಾ ಸಮಯದಲ್ಲಿ ಸ್ವಂತ ವ್ಯವಹಾರದಲ್ಲಿ ನಷ್ಟ ಹೊಂದಿದ್ದರು. ಈ ನಡುವೆ ಹಲವರ ಬಳಿ ಸಾಲ ಮಾಡಿ ಅದನ್ನು ತೀರಿಸಲಾಗದೆ … Continue reading ಸಿಕ್ಕಾಪಟ್ಟೆ ಸಾಲ ಮಾಡಿದ್ದ ಪತಿಯನ್ನು ಅಮ್ಮನ ಜೊತೆ ಸೇರಿ ಕೊಂದ ಪತ್ನಿ