ನಾವು ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆ ರದ್ದುಗೊಳಿಸುತ್ತೇವೆ : ಅಖಿಲೇಶ್ ಯಾದವ್

ಲಕ್ನೋ, ಜು.27- ನಾವು ಅಧಿಕಾರಕ್ಕೆ ಬಂದ ಕೂಡಲೇ ಅಗ್ನಿಪಥ್ ಯೋಜನೆಯನ್ನು ರದ್ದುಗೊಳಿಸಲಾಗುವುದು ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಹೇಳಿದ್ದಾರೆ.ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ನಿವೃತ್ತ ಅಗ್ನಿವೀರರಿಗೆ ಮೀಸಲಾತಿ ಘೋಷಿಸಿದ ಮರುದಿನವೇ ಅಖಿಲೇಶ್ ಯಾದವ್ ಈ ಹೇಳಿಕೆ ನೀಡಿರುವುದು ಮಹತ್ವ ಪಡೆದುಕೊಂಡಿದೆ. ಲೋಕಸಭೆ ಚುನಾವಣೆಗೆ ಪ್ರಚಾರ ಮಾಡುವಾಗ, ಇಂಡಿಯಾ ಮೈತ್ರಿಕೂಟದ ಒಂದು ಘಟಕವಾಗಿರುವ ಸಮಾಜವಾದಿ ಪಕ್ಷವು ಅಧಿಕಾರಕ್ಕೆ ಬಂದರೆ ಅಲ್ಪಾವಧಿಯ ಮಿಲಿಟರಿ ನೇಮಕಾತಿ ಯೋಜನೆಯನ್ನು ರದ್ದುಗೊಳಿಸುವುದಾಗಿ ಭರವಸೆ ನೀಡಿದ್ದರು. ತಮ ಎಕ್‌್ಸ ಖಾತೆಯಲ್ಲಿ ಈ ಕುರಿತು … Continue reading ನಾವು ಅಧಿಕಾರಕ್ಕೆ ಬಂದರೆ ಅಗ್ನಿಪಥ್ ಯೋಜನೆ ರದ್ದುಗೊಳಿಸುತ್ತೇವೆ : ಅಖಿಲೇಶ್ ಯಾದವ್