ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..?

ಬೆಂಗಳೂರು, ಜೂ.6- ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ಗೆ ಸೋಲು ಹಿನ್ನೆಲೆಯಲ್ಲಿ ಎನ್‌.ಚಲುವರಾಯಸ್ವಾಮಿ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ಈ ಬಗ್ಗೆ ಮಂಡ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಗ್ರಾಸವಾದ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ತಮ್ಮ ರಾಜೀನಾಮೆ ಕುರಿತು ಸಚಿವ ಎನ್‌.ಚಲುವರಾಯಸ್ವಾಮಿ ಪ್ರಸ್ತಾಪಿಸಿರುವ ವಿಡಿಯೋ ಸಖತ್‌ ವೈರಲ್‌ ಆಗುತ್ತಿದೆ. ಸ್ಟಾರ್‌ ಚಂದ್ರು ಸೋತರೆ ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡಬೇಕಾಗುತ್ತದೆ. ಚುನಾವಣೆ ಸೋತರೇ ನನಗೆ ಕೆಲಸ ಮಾಡುವುದಕ್ಕೆ ಮನಸು ಬರಲ್ಲ. ಟೇಬಲ್‌ ಕುಟ್ಟಲು ಆಗಲ್ಲ, … Continue reading ಮಂಡ್ಯದಲ್ಲಿ ಕಾಂಗ್ರೆಸ್‌ಗೆ ಹೀನಾಯ ಸೋಲು : ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡ್ತಾರಾ ಚಲುವರಾಯಸ್ವಾಮಿ..?