ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?

ಬೆಂಗಳೂರು,ಮೇ9- ಲೋಕಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡು ರಾಜ್ಯದಲ್ಲಿ ನೀತಿ ಸಂಹಿತೆ ಸಡಿಲಿಕೆಯಾಗುತ್ತಿದ್ದಂತೆ ಸರ್ಕಾರಿ ನೌಕರರ ಬಹುದಿನಗಳ ಬೇಡಿಕೆಯನ್ನು ಈಡೇರಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಒಲವು ತೋರಿದ್ದಾರೆ. ಸರ್ಕಾರಿ ನೌಕರರ ವೇತನ ಪರಿಷ್ಕರಣೆ ಸೇರಿದಂತೆ ಹಲವು ಸವಲತ್ತುಗಳನ್ನು ನೀಡುವ ಸರ್ಕಾರದ ನಿವೃತ್ತ ಮುಖ್ಯ ಕಾರ್ಯದರ್ಶಿ ಸುಧಾಕರ್‌ ರಾವ್‌ ನೇತೃತ್ವದ ಸಮಿತಿ ನೀಡಿರುವ ಶಿಫಾರಸ್ಸುಗಳನ್ನು ಅನುಷ್ಠಾನ ಮಾಡಲು ಸರ್ಕಾರ ಮುಂದಾಗಿದೆ. ಸರ್ಕಾರಿ ನೌಕರರು 7ನೇ ವೇತನ ಆಯೋಗದ ವರದಿ ಜಾರಿಗಾಗಿ ಜಾತಕಪಕ್ಷಿಯಂತೆ ಕಾಯುತ್ತಿದ್ದಾರೆ. ಚುನಾವಣಾ ನೀತಿ ಸಂಹಿತೆ ಜಾರಿಯಾಗುವ ಒಂದು ದಿನ … Continue reading ಸರ್ಕಾರಿ ನೌಕರರಿಗೆ ಸಿಹಿಸುದ್ದಿ ಕೊಡ್ತಾರಾ ಸಿಎಂ ಸಿದ್ದರಾಮಯ್ಯ..?